ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ನವೆಂಬರ್ 19 ರವರೆಗೆ.

Ravikumar Badiger
0 Min Read

ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5ರಿಂದ ನವೆಂಬರ್ 19ರವರೆಗೆ ಭಾರತದಲ್ಲಿಯೇ ಸಂಪೂರ್ಣ ಪಂದ್ಯಾವಳಿ ನಡೆಯಲಿದ್ದು, ಆತಿಥೇಯ ಭಾರತ ತಂಡ ಅಕ್ಟೋಬರ್ 8ರಂದು ಐದು ಬಾರಿ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ತಂಡದ ವಿರುದ್ಧ ಚೆನ್ನೈನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

Share This Article