ಅಫಜಲಪುರ:- ತಾಲ್ಲೂಕಿನ ನಂದರ್ಗ ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ನಿತಿನ್ ವಿ ಗುತ್ತೇದಾರ್ ಅವರ ಬೆಂಬಲಿತ ಅಭ್ಯರ್ಥಿಯಾದ ಶ್ರೀಮತಿ ಕವಿತಾ.ಧರ್ಮರಾಜ .ರೇವೂರ್ ಅವರು ಅಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಕ್ಕೆ ಇಂದು ನಮ್ಮ ನಾಯಕರು ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು 💐💐