ಏಷ್ಯಾಕಪ್‌ಗೆ ಭಾರತದ ಕ್ರಿಕೆಟ್ ತಂಡದಲ್ಲಿ ಯಾರೆಲ್ಲ ಇದ್ದಾರೆ ?

Ravikumar Badiger
0 Min Read

ಏಷ್ಯಾಕಪ್ ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆಯ್ಕೆ ಸಮಿತಿ ಅಳೆದು ತೂಗಿ ಆಟಗಾರರಿಗೆ ಮಣೆ ಹಾಕಿದೆ.

ಏಷ್ಯಾಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ, ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬೂಮ್ರಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ. ಸಂಜು ಸ್ಯಾಮ್ಸನ್ (ಮೀಸಲು ಆಟಗಾರ).

Share This Article