*_ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ಕಲ್ಬುರ್ಗಿ_*
*_ಅಖಿಲ್ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವನ್ನು ನಾಳೆ ದಿನಾಂಕ 23-08-2023 ರಂದು ಸಾಯಂಕಾಲ 5:00 ಗಂಟೆಗೆ ಶ್ರೀ ಜಗದ್ಗುರು ಮೌನೇಶ್ವರ ಮಂದಿರದಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕೋರಲಾಗಿದೆ. ಇದೇ ಸಂದರ್ಭದಲ್ಲಿ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಯುವ ಘಟಕದ ಅಧ್ಯಕ್ಷರ ಆಯ್ಕೆಯ ಪ್ರಕ್ರಯೆ ನಡೆಯಲಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಕೋರಲಾಗಿದೆ._*