ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆ ಹೊನ್ನೂರು ಹೋಬಳಿ ತಿಮ್ಲಾಪುರದಲ್ಲಿ ಸುಶೀಲ್ ಸ್ಕೂಲ್ ನಲ್ಲಿ ಪ್ರತಿಭಾ ಕಾರಂಜಿ ಏರ್ಪಡಿಸಲಾಗಿತ್ತು ದೀಕ್ಷಿತ ಮತ್ತು ಸಂಗಡಗಳಿಂದ ಭರತನಾಟ್ಯ ಪ್ರದರ್ಶನ ನಂತರ ಮಾರ ಶೆಟ್ಟಿಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಮುದ್ದಿರಪ್ಪನವರು ಪ್ರತಿಭಾ ಕಾರಂಜಿಯ ಕಾರ್ಯಕ್ರಮಕ್ಕೆ ದೀಪ ಬೆಳಗುವ ಮುಖಾಂತರ ಚಾಲನೆ ನೀಡಿದರು ಈ ಒಂದು ಕಾರ್ಯಕ್ರಮದಲ್ಲಿ. ತಿಮ್ಲಾಪುರದ ಲೋಕಣ್ಣ ಗ್ರಾಮ ಪಂಚಾಯಿತಿ ಎಲ್ಲ ಸದಸ್ಯರು ಸಮಾಜ ಸೇವಕ ರಂಗನಾಥ್ ಸುತ್ತಮುತ್ತಲಿನ ಗ್ರಾಮಸ್ಥರು ಎಲ್ಲಾ ಶಾಲೆಯ ಶಿಕ್ಷಕ ಶಿಕ್ಷಕಿಯರು ಭಾಗವಹಿಸಿ ಪ್ರತಿಭಾ ಕಾರಂಜಿಯನ್ನು ಯಶಸ್ವಿಗೊಳಿಸಿಕೊಟ್ಟರು