ಬೆಂಗಳೂರ:- ಸೆಪ್ಟೆಂಬರ್ 06: ರಾಜ್ಯದಲ್ಲಿ ಸೆಪ್ಟೆಂಬರ್ ಮೊದಲ ದಿನದಿಂದಲೂ ಮುಂಗಾರು ಚುರುಕುಗೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಸೆಪ್ಟೆಂಬರ್ 12ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Online News Portal
Online News Portal
Sign in to your account