ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪೋಲೀಸ್ ಅಧೀಕ್ಷಕರಿಗೆ ಸನ್ಮಾನಿಸಲಾಯಿತು.

Ravikumar Badiger
0 Min Read

*ಯಾದಗಿರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪೋಲೀಸ್ ಅಧೀಕ್ಷಕರಿಗೆ ಸನ್ಮಾನಿಸಲಾಯಿತು.

ಯಾದಗಿರಿ ಜಿಲ್ಲೆಗೆ ನೂತನವಾಗಿ ಪೋಲಿಸ್ ಅಧೀಕ್ಷಕರಾಗಿ ಆಗಮಿಸಿದಂತ ಜಿ. ಸಂಗೀತ ಅವರಿಗೆ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಶಿವುಪುತ್ರ ಜವಳಿ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸುರಪುರ ತಾಲೂಕು ಸಂಚಾಲಕ ವೀರಭದ್ರಪ್ಪ ತಳವಾರಗೇರಾ ಹಾಗೂ ಜಿಲ್ಲಾ ಮತ್ತು ತಾಲೂಕು ಮುಖಂಡರು ಉಪಸ್ಥಿತರಿದ್ದರು.

*ವರದಿ : ಮೌನೇಶ ಆರ್ ಭೋಯಿ.*

Share This Article