ಹುಲಿವೇಷಧಾರಿಗಳ ಜೊತೆ ಸಖತ್ ಹೆಜ್ಜೆ ಹಾಕಿದ ಶಾಲಾ ಶಿಕ್ಷಕಿಯರು.
ಉಡುಪಿ:- ಶಾಲೆಯೊಂದರಲ್ಲಿ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರ ಜೊತೆ ಹುಲಿ ಡ್ಯಾನ್ಸ್ ಮಾಡಿ ನೆಟ್ಟಿಗರ ಗಮನವನ್ನು ಸೆಳೆದಿದ್ದಾರೆ.
ಹುಲಿವೇಷಧಾರಿಗಳ ಜೊತೆ ಶಿಕ್ಷಕಿಯರು ಅದ್ಭುತವಾಗಿ ಡ್ಯಾನ್ಸ್ ಮಾಡಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.