ಚಂದ್ರನ‌ ಜತೆ ಸೆಲ್ಫಿ ತೆಗೆದುಕೊಂಡ ಆದಿತ್ಯ ಎಲ್ 1.

Ravikumar Badiger
0 Min Read

ಆದಿತ್ಯ-ಎಲ್1 ನೌಕೆ ಬಾಹ್ಯಾಕಾಶದಿಂದ ಭೂಮಿ ಮತ್ತು ಚಂದ್ರನ ಚಿತ್ರಗಳನ್ನು ಸೆರೆಹಿಡಿದಿದೆ. ಈ ಚಿತ್ರವನ್ನು ಇಸ್ರೋ ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದೆ.

 

Share This Article