ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ
ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಗೆದ್ದ ಬಳಿಕ ಕಾಂಗ್ರೆಸ್‌ನ (Congress) ನಾಸೀರ್ ಹುಸೇನ್ (Naseer Hussain) ಬೆಂಬಲಿಗರು ಪಾಕ್ (Pakistan) ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.
ನಾಸೀರ್ ಹುಸೇನ್ 47 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಈ ವೇಳೆ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ.