ಚುನಾವಣಾ ಆಯೋಗಕ್ಕೆ ಧನ್ಯವಾದಗಳು ಪ್ರಭು ಬಿ ಚಾಮನೂರ ಶಹಪುರ್ ವಿಧಾನಸಭಾ ಕ್ಷೇತ್ರ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಜೈನಾಪುರ ಗ್ರಾಮದ ವಿಶೇಷ ವಿಕಲಚೇತನನಾದ ಪ್ರಭು ಚಾಮನೂರು ಮತದಾನ ಮಾಡುವ ಮೂಲಕ ಮನೆಯಿಂದ ಮತದಾನ ಮಾಡಲು ಅವಕಾಶ ಕೊಟ್ಟಂತ ಚುನಾವಣಾ ಆಯೋಗಕ್ಕೆ ತುಂಬು ಹೃದಯದಿಂದ ಧನ್ಯವಾದ ಹೇಳಿದರು 75 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ವಿಕಲಚೇತನರು ಮನೆಯಿಂದಲೇ ಮತದಾನ ಮಾಡಬಹುದು