ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

YDL NEWS
1 Min Read

ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆ ಐವರು ಮೋಸ್ಟ್ ವಾಂಟೆಡ್ ಉಗ್ರರನ್ನು ಹತ್ಯೆಗೈದಿದೆ ಎಂದು ತಿಳಿದುಬಂದಿದೆ.

 

 

7 ತಾರೀಖು ಪಾಕಿಸ್ತಾನದ ಉಗ್ರರ ನೆಲೆಗಳನ್ನು ಗುರಿಯಾಗಿಸಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಐವರು ಮೋಸ್ಟ್ ವಾಂಟೆಡ್ ಉಗ್ರರು ಹತರಾಗಿದ್ದಾರೆ

ಇಬ್ಬರು ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಹಾಗೂ ಮೂವರು ಜೈ-ಇ-ಮೊಹಮ್ಮದ್ ಉಗ್ರ ಸಂಘಟನೆಯ ಉಗ್ರರನ್ನು ಹತ್ಯೆ ಮಡಲಾಗಿದೆ. ಉಗ್ರರಾದ ಮುದಾಸರ್ ಖಾದಿಯಾನ್ ಖಾನ್ ಅಲಿಯಾಸ್ ಅಬು ಜುಂದಾಲ್, ಮೊಹಮ್ಮದ್ ಯೂಸುಫ್ ಅಲಿಯಾಸ್ ಮೊಹಮ್ಮದ್ ಸಲೀಂ, ಅಬು ಆಕಾಶಾ ಅಲಿಯಾಸ್ ಖಲೈದ್, ಹಫೀಜ್ ಮೊಹಮ್ಮದ್ ಜಮೀಲ್ ಹಾಗೂ ಉಗ್ರ ಮೊಹಮ್ಮದ್ ಹಸನ್ ಖಾನ್ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ

Share This Article