*ಡಾ.ಬಿಆರ್ ಅಂಬೇಡ್ಕರ್ ರವರ 134 ಜಯಂತೋತ್ಸವದಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ* 

YDL NEWS
0 Min Read

ಬೆಂಗಳೂರು.23 ::- ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ134 ನೇ ಜನ್ಮ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆಯ ಸಮಾರಂಭವನ್ನು ಹಮ್ಮಿಕೊಂಡಿದ್ದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

 

 

ಕಾರ್ಯಕ್ರಮದಲ್ಲಿ ಸಚಿವರಾದ ಶಿವರಾಜ್ ತಂಗಡಗಿ,ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮುಕುಂದರಾಜ್,ಜಾನಪದ ಅಕಾಡೆಮಿ ಅಧ್ಯಕ್ಷರಾದ ಗೊಲ್ಲಹಳ್ಳಿ ಶಿವಪ್ರಸಾದ್ ಹಾಗೂ ಕೃಷ್ಣಯ್ಯ ಉಪಸ್ಥಿತರಿದ್ದರು.

Share This Article