ರಾಜುಗೌಡ ಗೆಲುವಿಗಾಗಿ ಮಹಿಳೆಯರು ಪಾದಯಾತ್ರೆ

KTN Admin
0 Min Read

ಹುಣಸಗಿ: ಸುರಪುರ ಮತಕ್ಷೇತ್ರದ ಬಿಜೆಪಿ ಪಕ್ಷದ ಜನಪ್ರಿಯ ಅಭ್ಯರ್ಥಿ ನರಸಿಂಹನಾಯಕ ( ರಾಜುಗೌಡ) ಅವರು ಕ್ಷೇತ್ರದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಿದ್ದು ಈ ಬಾರಿ ನಡೆಯುವ ಚುನಾವಣೆಯಲ್ಲಿ ಮತ್ತೊಮ್ಮೆ ತಾಲೂಕಿನ ಶಾಸಕರಾಗಿ ಆರಿಸಿ ಬರಬೇಕೆಂದು ಅರಕೇರಾ (ಜೆ) ಗ್ರಾಮದಿಂದ ಗಡ್ಡಿ ಗದ್ದೆಮ್ಮ ದೇವತೆಗೆ ವರೆಗೆ ಮಹಿಳೆಯರು ಪಾದಯಾತ್ರೆ ಮಾಡಿದರು.

ಈ ಸಂದರ್ಭದಲ್ಲಿ ಹುಣಸಗಿ ಪಟ್ಟಣದ ಬಿಜೆಪಿ ಹುಣಸಗಿ ಕಚೇರಿಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಸನ್ಮಾನ ಮಾಡಿ ಬೀಳ್ಕೊಟ್ಟರು.

https://www.youtube.com/@kannadatodaynews2081

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ