ಲಖನೌ ಸೂಪರ್ ಜೈಂಟ್ಸ್ ಭರ್ಜರಿ ಗೆಲುವು

Ravikumar Badiger
0 Min Read

ಮೊಹಾಲಿ:- ಇಂಡಿಯನ್ ಪ್ರೀಮಿಯರ್ ಲೀಗ್​ನ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್​ ಮತ್ತು ಬೌಲಿಂಗ್​ ಪ್ರದರ್ಶನದ ಮೂಲಕ ಲಖನೌ ಸೂಪರ್ ಜೈಂಟ್ಸ್ ಭರ್ಜರಿ ಗೆಲುವು ದಾಖಲಿಸಿದೆ.

Share This Article