ಇಂದು ಅಫಜಲಪುರ ತಾಲ್ಲೂಕಿನ ಮಲ್ಲಾಬಾದ ಗ್ರಾಮಕ್ಕೆ ಜನಪ್ರಿಯ ಶಾಸಕರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ M.Y ಪಾಟೀಲರು ಪ್ರಚಾರ ಕೈಗೊಂಡು ಅವರ ಅಧಿಕಾರವಧಿಯಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ನೋಡಿ ಮತ ನೀಡುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಮತ್ತು ಗ್ರಾಮಸ್ಥರು ಸಂಪೂರ್ಣ ಬೆಂಬಲ ಸೂಚಿಸುವುದಾಗಿ ತಿಳಿಸಿದರು.