ಯಾದಗಿರಿ ಜಿಲ್ಲೆಯ ಸುರಪುರ ನಗರದ ಭಾರತೀಯ ಜನತಾ ಪಕ್ಷದ ಮಾಜಿ ಶಾಸಕರು ಮತ್ತು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿಗಮ ಅಧ್ಯಕ್ಷ ನರಸಿಂಹ ನಾಯಕ್ (ರಾಜುಗೌಡ) ಅವರು ಇಂದು ತಮ್ಮ ಕಾರ್ಯಾಲಯದಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಆಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ರಾಜಾ ಹನುಮಪ್ಪ ನಾಯಕ, ಮಾಜಿ ತಾಲೂಕು ಪಂಚಾಯತ ಅಧ್ಯಕ್ಷ ಭೀಮಣ್ಣ ಬೇವಿನಾಳ, ಬಿಜೆಪಿ ಪಕ್ಷದ ಮುಖಂಡರಾದ ವೆಂಕಟೇಶ ಚಟ್ನಳ್ಳಿ (ದರ್ಶನ್ ), ರಂಗನಗೌಡ ಪಾಟೀಲ್ ದೇವಿಕೇರಿ, ತಿಮ್ಮಣ್ಣ ಬಿಲ್ಲವ್, ಸುರಪುರ ತಾಲೂಕಿನ ಭಾರತೀಯ ಜನತಾ ಪಕ್ಷದ ಮುಖಂಡರು ಮತ್ತು ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.
*ವರದಿ : ಮೌನೇಶ ಆರ್ ಭೋಯಿ.*