*ಕಲಬುರ್ಗಿ*
ಕಲಬುರ್ಗಿಯಲ್ಲಿ ಜನಸ್ನೇಹಿ ಪೋಲಿಸ್ ಅಭಿಯಾನಕ್ಕೆ ಚಾಲನೆ ನೀಡಿದ ಕಲಬುರ್ಗಿ ಜಿಲ್ಲಾ ಉಸ್ತುವಾರಿಗಳಾದ ಪ್ರಿಯಾಂಕ್ ಖರ್ಗೆ
ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿಸಲು ಠಾಣೆಗೆ ಬೇಟಿ ನೀಡಿದ ಬಳಿಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಸೂಕ್ತವಾಗಿದೆ
ಕಲ್ಬುರ್ಗಿ ನಗರ ಪೊಲೀಸ್ ಈ QR ಕೋಡ್ ಸ್ಕ್ಯಾನ್ ಮಾಡಿ ನಿಮ್ಮ ಪ್ರಕ್ರಿಯೆ ನೀಡಿ ಎಂದು ಹೇಳಿದರು
ನೀವು ನೀಡುವ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು ಯಾವುದೇ ಕಾರಣಕ್ಕೂ ನೀವು ಹೆಸರಿಸುವ ಅಧಿಕಾರಿಗೆ ದೂರುದಾರರ ಮಾಹಿತಿ ನೀಡಲಾಗುವುದಿಲ್ಲ ಎಂದು ಹೇಳಿದರು
ನಿಮ್ಮ ಸಲಹೆ ಸೂಚನೆಗಳನ್ನು ಇಲಾಖೆಯ ಅಧಿಕಾರಿಗಳ ಸುಧಾರಣೆಗೆ ಮತ್ತು ಪೊಲೀಸ್ ಠಾಣೆಗಳನ್ನು ಜನಸ್ನೇಹಿಯಾಗಿಸಲು ಮಾತ್ರ ಬಳಸಲಾಗುವುದು
ಜನಸ್ನೇಹಿ ವರ್ತನೆ ಪೊಲೀಸರ ಕರ್ತವ್ಯ
ಸಮಸ್ಯೆಗಳ ಪರಿಹಾರಕ್ಕಾಗಿ ನ್ಯಾಯಕ್ಕಾಗಿ ದೂರು ಸಲ್ಲಿಸಲು ವ್ಯಾಜ್ಯ ಪರಿಹಾರಕ್ಕಾ ಪೊಲೀಸ್ ಠಾಣೆಗೆ ಬರುವ ಸಾರ್ವಜನಿಕರೊಡನೆ ಜನ ಸ್ನೇಹಿಯಾಗಿ ವರ್ತಿಸಬೇಕು.
ಪೋಲಿಸ್ ಆದ್ಯ ಕರ್ತವ್ಯವಾಗಿದೆ ಜಿಲ್ಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಮತ್ತಷ್ಟು ಬಲಿಷ್ಠ ಮತ್ತು ಸುಧಾರಣೆ ಮಾಡುವ ಉದ್ದೇಶದಿಂದ ಜನಸ್ನೇಹಿ ಪೊಲೀಸ್ ಅಭಿಯಾನ ಆರಂಭಿಸಲಾಗಿದೆ.
ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲ್ಬುರ್ಗಿ ಜಿಲ್ಲಾ ಉಸ್ತುವಾರಿಗಳಾದ ಶ್ರೀ ಪ್ರಿಯಾಂಕ ಖರ್ಗೆ ಅವರು ಕಲಬುರ್ಗಿಯಲ್ಲಿ ಅಭಿಪ್ರಾಯ ತಿಳಿಸಿದರು.