ಆಗಸ್ಟ್ 23 ರಂದು ರಾಜ್ಯ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ : ಮಾಜಿ ಸಿಎಂ BSY

Ravikumar Badiger
0 Min Read

ಬೆಂಗಳೂರು:- ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಅಭಿವೃದ್ಧಿ ಕಾರ್ಯಗಳ ಕೊರತೆಯ ವಿರುದ್ಧ ಕರ್ನಾಟಕ ಬಿಜೆಪಿ ಘಟಕವು ಆಗಸ್ಟ್ 23 ರಂದು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಹೇಳಿದ್ದಾರೆ.

Share This Article