ಭಾನುವಾರ ನಡೆಯಲಿರುವ ಎರಡನೇ ಪಂದ್ಯದಲ್ಲಿ ಜಯಿಸುವ ವಿಶ್ವಾಸ ಭಾರತಕ್ಕೆ ಇದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತವು 1-0ಯಿಂದ ಮುಂದಿದೆ.
ತಂಡಗಳು:-
ಭಾರತ: ಜಸ್ಪ್ರೀತ್ ಬೂಮ್ರಾ(ನಾಯಕ), ಋತುರಾಜ್ ಗಾಯಕವಾಡ (ಉಪನಾಯಕ), ಯಶಸ್ವಿ ಜೈಸ್ವಾಲ್, ತಿಲಕ್ ವರ್ಮಾ, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ಕೀಪರ್), ಜಿತೇಶ್ ಶರ್ಮಾ(ವಿಕೆಟ್ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಶಹಬಾಜ್ ಅಹಮದ್, ರವಿ ಬಿಷ್ಣೋಯಿ, ಪ್ರಸಿದ್ಧಕೃಷ್ಣ, ಆರ್ಷದೀಪ್ ಸಿಂಗ್, ಮುಕೇಶ್ ಕುಮಾರ್, ಆವೇಶ್ ಖಾನ್
ಐರ್ಲೆಂಡ್: ಆಯಂಡ್ರ್ಯೂ ಬಲ್ಬಿರ್ನಿ (ನಾಯಕ), ಹ್ಯಾರಿ ಟೆಕ್ಟರ್, ಲಾರ್ಕನ್ ಟಕ್ಕರ್, ರಾಸ್ ಅಡೇರ್, ಮಾರ್ಕ್ ಅಡೇರ್, ಕರ್ಟಿಸ್ ಕ್ಯಾಂಫರ್, ಗೆರೆತ್ ಡೆಲನಿ, ಜಾರ್ಜ್ ಡಾಕ್ರೆಲ್, ಫಿಯಾನ್ ಹ್ಯಾಂಡ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ಬೆನ್ ವೈಟ್, ಕ್ರೇಗ್ ಯಂಗ್, ಥಿಯೊ ವ್ಯಾನ್ ವೇರಕೊಮ್.
ಪಂದ್ಯ ಆರಂಭ: ರಾತ್ರಿ 7.30