ಏಷ್ಯಾ ಕಪ್ ಗೆ ಭಾರತ ತಂಡದ ಆಟಗಾರರ ಪಟ್ಟಿ ಇಂದು ಪ್ರಕಟ.

Ravikumar Badiger
0 Min Read

ಮುಂಬೈ:- ಏಷ್ಯಾ ಕಪ್ ನಲ್ಲಿ ಭಾಗಿಯಾಗಲಿರುವ ಭಾರತ ತಂಡದ ಆಟಗಾರರ ಪಟ್ಟಿಯನ್ನು ಇಂದು ಮುಂಬೈನಲ್ಲಿ ಬಿಸಿಸಿಐ ಆಯ್ಕೆ ಸಮಿತಿಯು ಪ್ರಕಟಿಸಲಿದೆ.

ಈ ಸಭೆಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ರಾಹುಲ್ ದ್ರಾವಿಡ್ ಕೂಡಾ ಭಾಗಿಯಾಗುವ ನಿರೀಕ್ಷೆಯಿದೆ.

Share This Article