ಕಲ್ಬುರ್ಗಿ ನಗರದ ಪತ್ರಿಕಾ ಭವನದಲ್ಲಿ ಇಂದು ದಿನಾಂಕ 22/8/2023 ರಂದು ರಾಷ್ಟ್ರೀಯ ಈಡಿಗ ಮಹಾಮಂಡಲ. ಮತ್ತು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ ಇಂದ ಜಂಟಿ ಪತ್ರಿಕಾಗೋಷ್ಠಿ ಕರೆದಂತ ಸಂದರ್ಭದಲ್ಲಿ ಇನ್ನೂ ಹಲವಾರು ಹಿಂದುಳಿದ ವರ್ಗಗಳ ಸಮುದಾಯಗಳ ಅಧ್ಯಕ್ಷರ ಗಳನ್ನು
ಮತ್ತು ಪದಾಧಿಕಾರಿಗಳನ್ನು ಕರೆಸಿ ಗೌರವದಿಂದ ಸತ್ಕರಿಸಿ ಮುಂದಿನ ದಿನಮಾನಗಳಲ್ಲಿ ಸಂಘಟನೆಗೆ ಶಕ್ತಿ ತುಂಬುವಂತ ಕೆಲಸ ಹಿಂದುಳಿದ ವರ್ಗಗಳಲ್ಲಿ ಬರುವಂತ ಎಲ್ಲಾ ಸಮುದಾಯದ ಅಧ್ಯಕ್ಷರುಗಳನ್ನು ಮುಖಂಡರುಗಳನ್ನು ಪದಾಧಿಕಾರಿಗಳನ್ನು ಮಹಿಳೆಯರನ್ನು ಒಗ್ಗೂಡಿಸುವ ಕೆಲಸ ನಡೆಸಿ ಈ ಸಮುದಾಯಗಳಿಗೂ ನ್ಯಾಯ ಸಿಗಲಿ ಎನ್ನುವ ಉದ್ದೇಶ ಇಟ್ಟುಕೊಂಡು ಇವತ್ತಿನ ದಿವಸ.
ಈಡಿಗ ಸಮಾಜದ ಗಣ್ಯ ಅತಿ ಗಣ್ಯ ನಾಯಕರುಗಳ ಮುಖಂಡತ್ವದಲ್ಲಿ ಹಿಂದುಳಿದ ವರ್ಗಗಳಲ್ಲಿ ಬರುವ ವಿವಿಧ ಸಮಾಜಗಳ ಅಭಿವೃದ್ಧಿಗಾಗಿ ಹೋರಾಟಕ್ಕೆ ಸಿದ್ದರಾಗಿ ನಿಂತಿರುವುದು ತುಂಬಾ ಶ್ಲಾಘನೀಯವಾದದ್ದು. ಮತ್ತು ತುಂಬು ಹೃದಯದ ಧನ್ಯವಾದಗಳು ಕೊರಿದರು
ರಾಷ್ಟ್ರೀಯ ಈಡಿಗ ಮಹಾಮಂಡಲ ಮತ್ತು ಕಲ್ಯಾಣ ಕರ್ನಾಟಕ ಆರ್ಯ ಈಡಿಗ ಹೋರಾಟ ಸಮಿತಿ ವತಿಯಿಂದ ಜಂಟಿ ಪತ್ರಿಕಾಗೋಷ್ಠಿ.
