ಮನೆ ಆವರಣದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು.

Ravikumar Badiger
0 Min Read

*ಕಲಬುರಗಿ ಬ್ರೇಕಿಂಗ್..*

KKRDB ಅಧ್ಯಕ್ಷ ಹಾಗೂ ಜೇವರ್ಗಿ ಶಾಸಕ ಡಾ.ಅಜಯ್‌ ಸಿಂಗ್ ಮನೆಯಲ್ಲಿ ಯುವಕ ಆತ್ಮಹತ್ಯೆ

ಮನೆ ಆವರಣದಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಕಲಬುರಗಿಯ ಶರಣ ನಗರದಲ್ಲಿರುವ ಡಾ.ಅಜಯಸಿಂಗ್ ಮನೆ

ಕಲಬುರಗಿ ತಾಲೂಕಿನ ಪಟ್ಟಣ ಗ್ರಾಮದ ದೇವಪ್ಪ (35) ಆತ್ಮಹತ್ಯೆ ಮಾಡಿಕೊಂಡ ಯುವಕ

ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ

ಕಲಬುರಗಿಯ ಬ್ರಹ್ಮಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು

Share This Article