ಕಬ್ಬಡಿ ಆಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ್ದ ಟೀ ಕೆ. ಹೇರೂರು ಪ್ರೌಢ ಶಾಲೆ ವಿದ್ಯಾರ್ಥಿಗಳು.

Ravikumar Badiger
0 Min Read

ಇಂದು ಅಫಜಲಪುರ ತಾಲೂಕು ಮಟ್ಟದ ಕ್ರೀಡಾಕೂಟ ದಲ್ಲಿ ಕಬ್ಬಡಿ ಪಂದ್ಯಾವಳಿ ಟೀ ಕೆ. ಹೇರೂರು ಪ್ರೌಢ ಶಾಲೆ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ ಯಾಗಿದ್ದಾರೆ ಈ ಸಂದರ್ಭದಲ್ಲಿ. ಸಂಸ್ಥೆಯ ಅಧ್ಯಕ್ಷರು ಕಾರ್ಯದರ್ಶಿಗಳು ಶಾಲಾ ಮುಖ್ಯ ಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದರು.

Share This Article