ಮುಂಬರುವ ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ.
ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.
Online News Portal
Online News Portal
Sign in to your account