ಸೆ.15 ಕ್ಕೆ ರಾಘವೇಂದ್ರ ರಾಜ್‌ಕುಮಾರ್‌ ನಟನೆಯ ’13’ ಚಿತ್ರ ಬಿಡುಗಡೆ.

Ravikumar Badiger
0 Min Read

ರಾಘವೇಂದ್ರ ರಾಜ್‌ಕುಮಾರ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ “13′ ಚಿತ್ರ ಸೆ.15ರಂದು ತೆರೆಕಾಣುತ್ತಿದೆ. ಈ ಚಿತ್ರದಲ್ಲಿ ರಾಘಣ್ಣ ಅವರು ಮೋಹನ್‌ ಕುಮಾರ್‌ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದರೆ, ನಟಿ ಶೃತಿ ಅವರು ಸಾಹಿರಾಭಾನು ಎಂಬ ಮುಸ್ಲಿಂ ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ.

Share This Article