90ನೇ ವಸಂತಕ್ಕೆ ಕಾಲಿಟ್ಟ ಖ್ಯಾತ ಗಾಯಕಿ.

Ravikumar Badiger
0 Min Read

ಖ್ಯಾತ ಗಾಯಕಿ ಆಶಾ ಭೋಂಸ್ಲೆ ಸೆಪ್ಟೆಂಬರ್ 8ರ ಇಂದು 90ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ’90 ನೇ ವಯಸ್ಸಿನಲ್ಲಿ, ನಾನು ವೇದಿಕೆಯಲ್ಲಿ ಮೂರು ಗಂಟೆಗಳ ಕಾಲ ನಿಂತು ಹಾಡುಗಳನ್ನು ಹಾಡುತ್ತಿದ್ದೇನೆ. ಈ ವಯಸ್ಸಿನಲ್ಲಿ ನಾನು ಇದನ್ನು ಮಾಡಬಲ್ಲೆ ಎಂದು ನನಗೆ ಸಂತೋಷವಾಗಿದೆ’ ಎಂದು ಸಂದರ್ಶನದಲ್ಲಿ ಆಶಾ ಭೋಂಸ್ಲೆ ಹೇಳಿದರು.­

Share This Article