ಭಾರತದಲ್ಲಿ ಮೊದಲ ದಿನ 75 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ವಿದೇಶಿ ಕಲೆಕ್ಷನ್ ಕೂಡ ಸೇರಿಸಿದರೆ ಒಟ್ಟು 129.6 ಕೋಟಿ ರೂಪಾಯಿ ಸಂಗ್ರಹ ಆದಂತಾಗಿದೆ.
ಅದ್ದೂರಿ ಬಜೆಟ್ನಲ್ಲಿ ನಿರ್ಮಾಣ ಆಗಿರುವ ‘ಜವಾನ್’ ಸಿನಿಮಾ ಸೂಪರ್ ಹಿಟ್ ಆಗಲಿದೆ ಎಂದು ಅನೇಕರು ಊಹಿಸಿದ್ದರು. ಆ ಊಹೆ ನಿಜವಾಗಿದೆ. ಮೊದಲ ದಿನವೇ ಈ ಸಿನಿಮಾ ಅಬ್ಬರಿಸಿದೆ.