ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾಗೆ ರೋಚಕ ಜಯ.

Ravikumar Badiger
0 Min Read

ಕೊಲಂಬೊ: ಬ್ಯಾಟರ್ ಸಧೀರ ಸಮರ ವಿಕ್ರಮ (93 ರನ್, 72 ಎಸೆತ, 8 ಬೌಂಡರಿ, 2 ಸಿಕ್ಸರ್) ಶತಕವಂಚಿತ ಬ್ಯಾಟಿಂಗ್ ನೆರವಿನಿಂದ ಜಂಟಿ ಆತಿಥೇಯ ಶ್ರೀಲಂಕಾ ತಂಡ ಏಷ್ಯಾಕಪ್ ಏಕದಿನ ಟೂರ್ನಿಯ ಸೂಪರ್-4 ಪಂದ್ಯದಲ್ಲಿ ಬಾಂಗ್ಲಾದೇಶ ಎದುರು 21 ರನ್‌ಗಳಿಂದ ಗೆಲುವು ದಾಖಲಿಸಿದೆ.

Share This Article