ಜಿ20 ಅಧ್ಯಕ್ಷತೆಯನ್ನ ಬ್ರೆಜಿಲ್‌ ಅಧ್ಯಕ್ಷ ಲುಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಸ್ತಾಂತರ ಮಾಡಿದ್ದರು.

Ravikumar Badiger
0 Min Read

ಎರಡು ದಿನ ನಡೆದ ಜಿ20 ಶೃಂಗಸಭೆ ಯಶಸ್ವಿಯಾಗಿ ಮುಗಿದಿದ್ದು. ಮುಂದಿನ ವರ್ಷದ ಜಿ20 ಅಧ್ಯಕ್ಷತೆಯನ್ನ ಬ್ರೆಜಿಲ್‌ ಅಧ್ಯಕ್ಷ ಲುಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಹಸ್ತಾಂತರ ಮಾಡಿದ್ದಾರೆ. ಆದ್ರೆ ನವೆಂಬರ್‌ವರೆಗೂ 2023ರ ಜಿ20 ಅಧ್ಯಕ್ಷತೆ ಜವಾಬ್ದಾರಿ ಭಾರತಕ್ಕಿರಲಿದೆ.

Share This Article