ನಾಳೆ ಬೆಂಗಳೂರು ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಕರೆ.

Ravikumar Badiger
0 Min Read

ಸರ್ಕಾರದ ‘ಶಕ್ತಿ ಯೋಜನೆ’ಯ ವಿರುದ್ಧ ನಾಳೆ ಬೆಂಗಳೂರು ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಕರೆ ಕೊಟ್ಟಿದೆ.

ಸೆಪ್ಟೆಂಬರ್ 11ರಂದು (ನಾಳೆ) ಬೆಂಗಳೂರು ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಿದ್ಧವಾಗಿದೆ.

ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ ನಷ್ಟ ಅನುಭವಿಸುತ್ತಿರುವುದಾಗಿ ಹೇಳುತ್ತಿರುವ ಖಾಸಗಿ ವಾಹನ ಚಾಲಕರ ಒಕ್ಕೂಟಗಳು ಒಗ್ಗಟ್ಟಿನಿಂದ ಬಂದ್​ಗೆ ಕರೆ ನೀಡಿದ್ದಾರೆ. ಆಡಳಿತಾರೂಢ ಕಾಂಗ್ರೆಸ್​ ಜೊತೆಗೆ ಬೆಂಗಳೂರಿಗೆ ಬಂದ್​ ಬಿಸಿ ತಟ್ಟಲಿದೆ

Share This Article