- ಆತ್ಮೀಯರೆ
ಇಂದು ಹುಣಸಗಿ ಪಟ್ಟಣದಲ್ಲಿ ನಡೆಯುತ್ತಿರುವ ಹುಣಸಗಿ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಯಾದಗಿರಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಶ್ರೀ ಅಮೀನರೆಡ್ಡಿ ಯಾಳಗಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನರಸಿಂಹ ನಾಯಕ ರಾಜುಗೌಡ ಹಾಗೂ ರಾಯಚೂರ ಅಭ್ಯರ್ಥಿಯಾದ ಶ್ರೀ ರಾಜಾಅಮರೇಶ್ವರ ನಾಯಕ ಮತ್ತು ಜಿಲ್ಲಾ ಪ್ರಮುಖರು, ಪದಾಧಿಕಾರಿಗಳು ಹಾಗೂ ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಬಂಧುಗಳು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು