ಜೈನಾಪುರ್ ಮತಗಟ್ಟೆಯಲ್ಲಿ ಸಾಲು ನಿಂತು ಮತದಾನ ಮಾಡುತ್ತಿರುವ ದೃಶ್ಯ

KTN Admin
0 Min Read

ರಾಜ್ಯದಲ್ಲಿ ಇಂದು ಎರಡನೇ ಹಂತದ ಲೋಕಸಮರ14 ಕ್ಷೇತ್ರಗಳಲ್ಲಿ 257 ಮಂದಿ ಭವಿಷ್ಯ ನಿರ್ಧಾರ ಚುನಾವಣಾ ಆಯೋಗವು ಸಕಲ ಸಿದ್ಧತೆ ಮಾಡಿಕೊಂಡಿದೆ ರಾಯಚೂರು ಲೋಕಸಭಾ ಮತಕ್ಷೇತ್ರ ಶಹಾಪುರ ವಿಧಾನಸಭಾ ಕ್ಷೇತ್ರ ಜೈನಾಪುರ್ ಮತಗಟ್ಟೆಯಲ್ಲಿ ಸಾಲು ನಿಂತು ಮತದಾನ ಮಾಡುತ್ತಿರುವ ದೃಶ್ಯ ಶಾಂತವಿತವಾಗಿ ಮತದಾನ ನಡೆಯುತ್ತಿದೆ

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ