ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮಾಲಗತ್ತಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾದ ತಾರಾ ತಂದೆ ಭೀಮಣ್ಣ 2023 -24 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 521ಅಂಕ 83.36% ಪಡೆದು ತಿಪನಟಗಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಕ್ಕೆ ಗ್ರಾಮದ ಗುರುಹಿರಿಯರು ಯುವಕರು ಅಭಿನಂದನೆ ಸಲ್ಲಿಸಿ ಶುಭಕೋರಿದರು