2024ರ ರಾಯಚೂರು -ಯಾದಗಿರಿ ಲೋಕಸಭಾ ಚುನಾವಣೆಯಲ್ಲಿ ವಿಜಯ ಸಾಧಿಸಿದ ಜಿ.ಕುಮಾರ್ ನಾಯಕ್ ಗುಲಬರ್ಗಾ ಲೋಕಸಭಾ ರಾಧಾಕೃಷ್ಣ ದೊಡಮನಿ ಹಾಗೂ ಸುರಪುರ ವಿಧಾನಸಭಾ ಉಪಚುನಾವಣೆಯಲ್ಲಿ ರಾಜ ವೇಣುಗೋಪಾಲ್ ನಾಯಕ್ ಅಭ್ಯರ್ಥಿಗಳ ಪರವಾಗಿ ಚುನಾವಣಾ ಉಸ್ತುವಾರಿಯಾಗಿ ಹಗಲಿರುಳೆನ್ನದೇ ಶ್ರಮಿಸಿದ ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕಾ ಸಚಿವರು ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಯಶಸ್ವಿ ನಾಯಕರಾದ ಶರಣಬಸಪ್ಪಗೌಡ ದರ್ಶನಾಪುರ ಅವರಿಗೆ ಇನ್ನು ಹೆಚ್ಚಿನ ಸ್ಥಾನಮಾನ ಜವಾಬ್ದಾರಿಯನ್ನು ಕೊಟ್ಟು ಅವರ ಕೈ ಬಲಪಡಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಲ್ಲಿ ಮನವಿ.ಇಂತಿ ದರ್ಶನಾಪುರ ಸಾಹೇಬರ ಅಭಿಮಾನಿ ಧನರಾಜಗೌಡ ಎಸ್ ಪಾಟೀಲ್ ಜೈನಾಪುರ