ಕನ್ನಡ ಚಿತ್ರರಂಗದ ಶಂಕರನಾಗ್‌ ವರ 70ನೇ ಹುಟ್ಟುಹಬ್ಬ ಮತ್ತು ಕನ್ನಡ ರಾಜ್ಯೋತ್ಸವದ ಸಂಭ್ರಮಾಆಚರಣೆ

KTN Admin
0 Min Read

ಬೆಂಗಳೂರು : ನಟ ಶಂಕರನಾಗ್‌ ಜಮ್ಮದಿನಾಚರಣೆ ಹಾಗೂ 37ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಸಿಂಹ ಸ್ವಪ್ನ ಕನ್ನಡಿಗರ ಬಳಗ ಅಧ್ಯಕ್ಷ ಜೈ ಕುಮಾರ್ ನೇತೃತ್ವದಲ್ಲಿ , ಬೆಂಗಳೂರಿನ ಮೈಸೂರು ಬ್ಯಾಂಕ್ ಕಾಲೋನಿಯಲ್ಲಿ ಬಡಮಕ್ಕಳಿಗೆ ಪುಸ್ತಕ ವಿತರಣೆ, ರಕ್ತದಾನ ಶಿಬಿರ, ಎರಡು ಸಾವಿರಕ್ಕೂ ಹೆಚ್ಚು ಜನರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಬಸವನಗುಡಿ ವಿಧಾನಸಭಾ ಕ್ಷೇತ್ರದ ಶಾಸಕ ಎಲ್.ಎ. ರವಿಸುಬ್ರಮಣ್ಯ, ಸಮಾಜ ಸೇವಕರು ಮತ್ತು ಡಾ. ವಿಷ್ಣುವರ್ಧನ್ ಅಭಿಮಾನಿ ಸಂಘದ ಅಧ್ಯಕ್ಷರಾದ ಎಂ. ಜಿ. ಆರ್. ಮಣಿ. ಪ್ರಶಾಂತ್ ಆಸ್ಪತ್ರೆ ಮಾಲೀಕರಾದ ಎಸ್. ಎನ್. ಮೋಹನ್ ಸೇರಿದಂತೆ ಅನೇಕ ಉಪಸ್ಥಿತರಿದ್ದರು.

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ