ಅಮಿತ ಶಾ ನನ್ನು ಕೇಂದ್ರ ಮಂತ್ರಿ ಮಂಡಲದಿಂದ ಕೈ ಬಿಡುವಂತೆ ಆಗ್ರಹಿಸಿ ಪ್ರತಿಭಟನೆ

KTN Admin
1 Min Read

 

ಬೆಂಗಳೂರ ಡಿ 24 : ವಿಶ್ವರತ್ನ ಸಂವಿಧಾನ ಪಿತಾಮಹ ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಅಪಮಾನಿಸಿರುವ ಅಮಿತ್ ಶಾ ಅವರನ್ನು ಕೂಡಲೇ ಮಂತ್ರಿ ಗಿರಿಗಿಯಿಂದ ಕೆಳಗಿಳಿಸಬೇಕು ದೇಶದಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಗಳವಾರ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನೆ ವೇಳೆ, ಅಮಿತ್ ಶಾ ಕೇಡಿ ಅವನಿಗೆ ಬೇಡಿ ಹಾಕಿ ಎಂದು ಘೋಷಣೆ ಕೂಗಿದರು ಸಂವಿಧಾನ ಶಿಲ್ಪಿ ಗೆ ಅವಮಾನಿಸಿರುದು ಭಾರತದ ಮೂಲ ನಿವಾಸಿಗಳನ್ನು ಅವಮಾನಿದಂತೆ ಕೇಂದ್ರ ಮಂತ್ರಿ ಮಂಡಲದಿಂದ ವಜಾ ಮಾಡಬೇಕೆಂದು ಘೋಷಣೆ ಕೂಗಿದರು.

ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಮಹಿಳಾ ಕಾರ್ಯಕರ್ತರು, ಅಪಾರ ಪ್ರಮಾಣದ ಹಾಜರಿದ್ದರು

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ