ಸಾಧನಾ ಸಮಾವೇಶ ಯಾವ ಪುರುಷರ್ಥಾಕ್ಕಾಗಿ. ವೀರನಗೌಡ ಲೆಕ್ಕಿಹಾಳ.

YDL NEWS
1 Min Read

ಲಿಂಗಸೂಗೂರು:.. ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ರಾಯಚೂರು ಜಿಲ್ಲಾ ಅದ್ಯೆಕ್ಷ ರಾದ ವೀರನಗೌಡ ಲೆಕ್ಕಿಹಾಳ ‘ರಾಜ್ಯ ಸರ್ಕಾರವು ತನ್ನ ವೈಫಲ್ಯ ಹಾಗೂ ಭ್ರಷ್ಟಾಚಾರದ ಆರೋಪ ಮುಚ್ಚಿ ಹಾಕಲು ಸರ್ಕಾರದ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಯಾವ ಪುರುಷರ್ಥಾಕ್ಕಾಗಿ ಸಮಾವೇಶ ಹಮ್ಮಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ? ಎಂದು ಪ್ರಶ್ನಿಸಿದರು.

ಇದೇ ವೇಳೆ ಆಪರೇಷನ್ ಸಿಂಧೂರ ಕುರಿತು ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಇಂತಹ ಸನ್ನಿವೇಶದಲ್ಲಿ ಎಲ್ಲರೂ ಒಗ್ಗಟ್ಟಾಗಿರಬೇಕು. ಪಕ್ಷಕ್ಕಿಂತ ದೇಶ ದೊಡ್ಡದು, ದೇಶ ಇದ್ದರೆ ನಾವು ಎಂಬುದನ್ನು ಅರಿಯಬೇಕು’ ಎಂದು

 

ರಾಜ್ಯ ಸರ್ಕಾರವು ತನ್ನ ವೈಫಲ್ಯ ಹಾಗೂ ಭ್ರಷ್ಟಾಚಾರದ ಆರೋಪ ಮುಚ್ಚಿ ಹಾಕಲು ಸರ್ಕಾರದ ದುಡ್ಡಿನಲ್ಲಿ ಸಾಧನಾ ಸಮಾವೇಶ ಮಾಡುತ್ತಿದೆ. ಯಾವ ಸಾಧನೆ ಮಾಡಿದ್ದಕ್ಕಾಗಿ ಸಮಾವೇಶ ಹಮ್ಮಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಲಿಕಾಪ್ಟರ್‌ನಲ್ಲಿ ಓಡಾಡಿರುವುದೇ ಸಾಧನೆಯೇ ?.

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ 2 ವರ್ಷಗಳನ್ನು ಪೂರೈತಿಸಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಸಾಧನಾ ಸಮಾವೇಶವನ್ನು ಹಮ್ನಿಕೊಂಡಿದ್ದು, ಇದೇ ಸಮಾವೇಶದ ವಿರುದ್ಧ ಬಿಜೆಪಿ ಯ ರಾಯಚೂರು ಜಿಲ್ಲಾ ಅಧ್ಯಕ್ಷ ರಾದ ವೀರನಗೌಡ ಲೆಕ್ಕಿಹಾಳ ಟೀಕಾ ಪ್ರಹಾರವನ್ನೇ ನಡೆಸಿದ್ದಾರೆ.

ಅಭಿವೃದ್ಧಿಗೆ ಏನು ಅನುದಾನ ನೀಡಿದ್ದಾರೆ ?

ಹೆಲಿಕಾಪ್ಟರ್‌ನಲ್ಲಿ ಓಡಾಡಲು ಎಷ್ಟು ಖರ್ಚು ಮಾಡಿದ್ದೀರಿ? ಮುಡಾ ಹಗರಣದಲ್ಲಿ ನಿಮ್ಮ ಕುಟುಂಬದ ಪಾತ್ರವೇನು? ನಿಮ್ಮ ಕಟು ನುಡಿಗಳಿಂದ ಎಷ್ಟು ಸರ್ಕಾರಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದನ್ನೂ ತಿಳಿಸಬೇಕು ಎಂದು ಕಿಡಿಕಾರಿದರು. ಈ ಸಂದರ್ಭದಲ್ಲಿ

 

 

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂತೋಷ ರಾಜಗುರು, ತಾಲೂಕು ಅಧ್ಯಕ್ಷ ಅಯ್ಯಪ್ಪ ಮಾಳೂರು, ಚನ್ನಬಸವ ಹಿರೇಮಠ, ಅಂಬಣ್ಣ, ಪರಮೇಶ ಯಾದವ್‌, ಅನಂತದಾಸ್‌, ಬಸನಗೌಡ ಚಿತ್ತಾಪೂರು. ಉಪಸ್ಥಿತರಿದ್ದರು.

Share This Article