ರಾಜ ಭವನದಲ್ಲಿ ಹೈಕೋರ್ಟ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ

YDL NEWS
0 Min Read

ರಾಜಭವನದಲ್ಲಿ ಶನಿವಾರ ನಡೆದ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು, ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹಲೊಟ್, ಸಿಎಂ ಸಿದ್ದರಾಮಯ್ಯ, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಉಪಸ್ಥಿತರಿದ್ದರು.

Share This Article