ಕೆಂಭಾವಿ: -ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ಜಿಲ್ಲಾ ಯುವ ಘಟಕದ ಉಪಾಧ್ಯಕ್ಷರಾಗಿ ಶ್ರೀ ಮಡಿವಾಳಪ್ಪ ಪಾಟೀಲ್ ಹೆಗ್ಗನದೊಡ್ಡಿ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತು ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರ ಶಿವಶಂಕರಪ್ಪ ಅವರ ಅನುಮೋದನೆ ಮೇರೆಗೆ ರಾಜ್ಯ ಯುವ ಘಟಕದ ಅಧ್ಯಕ್ಷರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ, ತಕ್ಷಣ ಕಾರ್ಯನಿರ್ವಹಿಸುವಂತೆ ಜಿಲ್ಲಾ ಅಧ್ಯಕ್ಷರಾದ ಸುರೇಶ ಜಾಕ ಮತ್ತು ಸುರಪುರ ತಾಲ್ಲೂಕಿನ ಅಧ್ಯಕ್ಷರಾದ ಪ್ರಕಾಶ್ ಅಂಗಡಿ ಕನ್ನೆಳ್ಳಿ ಯುವ ಘಟಕದ ಅಧ್ಯಕ್ಷರಾದ ಕೃಷ್ಣ ರೆಡ್ಡಿ ಮುದನೂರ ಸರ್ವ ಪದಾಧಿಕಾರಿಗಳು ಹರ್ಷಾ ವ್ಯಕ್ತಪಡಿಸಿದ್ದಾರೆ ಸೂಚನೆ ನೀಡಿದ್ದಾರೆ.