ಪಕ್ಷೇತರ ಅಭ್ಯರ್ಥಿ ಶ್ರೀ ನಿತೀನ ಗುತ್ತೇದಾರ ಅವರಿಗೆ ಬೆಂಬಲ ಸೂಚಿಸಿದ್ದ ದಲಿತ ಮುಖಂಡರು.

Ravikumar Badiger
0 Min Read

ಅಫಜಲಪೂರ ತಾಲ್ಲೂಕಿನ ಹಲವಾರು ದಲಿತ ಮುಖಂಡರು ಪಕ್ಷೇತರ ಅಭ್ಯರ್ಥಿ ಶ್ರೀ ನಿತೀನ ಗುತ್ತೇದಾರಗೆ ಬೆಂಬಲ ನೀಡಿದ್ದಾರೆ

ಕಲಬುರ್ಗಿ ಜಿಲ್ಲೆಯ ಅಫಜಲಪೂರ ಪಟ್ಟಣದಲ್ಲಿ ಇಂದು ಅಂಬೇಡ್ಕರ್ ವೃತ್ತದಲ್ಲಿ ಸಭೆ ನಡೆಸಿ ಹಲವಾರು ದಲಿತ ಮುಖಂಡರು ಪಕ್ಷೇತರ ಅಭ್ಯರ್ಥಿ ಶ್ರೀ ನಿತೀನ ಗುತ್ತೇದಾರ ಅವರಿಗೆ ಬೆಂಬಲ ಸೂಚಿಸಿದ್ದಾರೆ. ಹಾಲಿ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ ದಲಿತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಕಿಡಿಕಾರಿದರು.ದಲಿತರಿಗೆ ನಿರ್ಲಕ್ಷ್ಯ ಮಾಡಿದ್ದಾರೆ ಯಾವುದೇ ರೀತಿಯ ಸ್ಪಂದನೆ ಮಾಡಿಲ್ಲ ಎಂದು ಹಾಲಿ ಶಾಸಕರ ವಿರುದ್ಧ ಕಿಡಿಕಾರಿದರು.

https://youtu.be/Z1OiJ0c_ggI

Share This Article