ಕಳೆದ ಶನಿವಾರದಂದು ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಸೋಲು ಅನುಭವಿಸಿದೆ.
ಈ ಪಂದ್ಯದಲ್ಲಿ ಗುಜರಾತ್ ಟೈಟಮ್ಸ್ ತಂಡ 7 ವಿಕೆಟ್ಗಳ ಅಂತರದಿಂದ ಇನ್ನು 13 ಎಸೆತಗಳು ಬಾಕಿಯಿರುವಂತೆಯೇ ಗೆಲುವು ಸಾಧಿಸಿತು.
Online News Portal
Online News Portal
Sign in to your account