ಸುರಪುರ ಶಾಸಕರಾದ Dr ಶ್ರೀ ರಾಜಾ ವೆಂಕಟಪ್ಪ ನಾಯಕರಿಗೆ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಭಂಡಾರಪ್ಪ ನಾಟೀಕಾರ ಆಗ್ರಹ

KTN Admin
1 Min Read

ಬೆಂಗಳೂರು:ಮೇ : ಕರ್ನಾಟಕ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದ ಜನರು ಬಹುಮತದಿಂದ ಆರಿಸಿ ತಂದಿದ್ದು, ಸುರಪುರ ಮತಕ್ಷೇತ್ರದಿಂದ 4 ಬಾರಿ ಆಯ್ಕೆಯಾದ ಸರ್ವ ಸಮುದಾಯದ ಶಾಸಕರಾ Dr ಶ್ರೀ ರಾಜಾ ವೆಂಕಟಪ್ಪ ನಾಯಕ ಅವರಿಗೆ ಸಂಪುಟದಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಪ್ರದೇಶ ಕಾಂಗ್ರೆಸ್ ಪಕ್ಷದ ಒಬಿಸಿ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಂಡಾರೆಪ್ಪ ನಾಟೀಕಾರ ಆಗ್ರಹಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಸಮಗ್ರ ಅಭಿವೃದ್ಧಿ ಮತ್ತು ಸೌಹಾರ್ದತೆಗಾಗಿ ಕಾಂಗ್ರೆಸ್ ಪಕ್ಷದ ಕೊಡುಗೆ ಮಹತ್ವದಾಗಿದೆ. ಶಾಸಕ ರಾಜಾ ವೆಂಕಟಪ್ಪ ನಾಯಕರವರು ತಂದೆವರ ದಾರಿಯಲ್ಲಿ ಮುನ್ನಡೆಯುತ್ತಿದ್ದು, ಕ್ಷೇತ್ರದ ಅಭಿವೃದ್ಧಿ ಮತ್ತು ಸುರಪುರ ಪ್ರಗತಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.

ವಿವಿಧ ಪಕ್ಷದ ಮುಂಚೂಣಿ ನಾಯಕರಾಗಿ ಪಕ್ಷ ನೀಡಿದ ಸ್ಥಾನದಲ್ಲಿ ಸಮರ್ಥರಾಗಿ ಕಾರ್ಯಾನಿರ್ವಹಿಸು ಸಮರ್ಥರಾದರು.ಮಲ್ಲಿಕಾರ್ಜುನ ಖರ್ಗೆಯವರ ಗರಡಿಯಲ್ಲಿ ಪಳಗಿರುವ ಇವರು ಅವರಿಂದ ಬಹಳಷ್ಟು ಕಲಿತಿರುವ ಸುರಪುರದ ಜನತೆ ನಾಲ್ಕನೇ ಬಾರಿ ಬಹುಮತದೊಂದಿಗೆ ವಿಧಾನ ಸಭೆಗೆ ಕಳುಹಿಸಿದ್ದಾರೆ.

ಬಿಜೆಪಿ ಸರಕಾರ ಅವಧಿಯಲ್ಲಿ ಕ್ಷೇತ್ರದಲ್ಲಿ ಜನರ ಮೇಲೆ ಸುಳ್ಳು ಕೇಸ ದಾಖಲಿಸಿ ತೊಂದರೆ ಕೊಡುತ್ತಿದವರಿಗೆ ತಕ್ಕ ಉತ್ತರ ಕೊಟ್ಟು ಜನ ಸಾಮಾನ್ಯರ ಪರ ನಿಂತವರು ಪಕ್ಷದ ಕಾರ್ಯಕರ್ತರ ತೇಜೂವಧೆ ಮಾಡಿರುವವರಿಗೆ ತಕ್ಕ ಉತ್ತರ ನೀಡಿದವರು ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುನ್ನಡೆ ಯುವ ನಾಯಕರು. ಯಾದಗಿರಿ ಜಿಲ್ಲೆಯ ಹಿರಿಯ ನಾಯಕರಾಗಿರು ಶಾಸಕರಾದ Dr ಶ್ರೀ ರಾಜಾ ವೆಂಕಟಪ್ಪ ನಾಯಕರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನ ನೀಡಬೇಕೆಂದು ಪ್ರದೇಶ ಕಾಂಗ್ರೆಸ್ ಒಬಿಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಗಳಾಗಿರುವ ಭಂಡಾರಪ್ಪ ನಾಟೀಕಾರ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಒತ್ತಾಯಿಸಿದ್ದಾರೆ

ರಾಜ್ಯಾದ್ಯಂತ ಕನ್ನಡ ಟುಡೇ ನ್ಯೂಸ್ ಚಾನಲ್ ವರದಿಗಾರಬೇಕಾಗಿದ್ದಾರೆ. 8197099958

Share This Article
Follow:
ಕನ್ನಡ ನಾಡಿನ ಧ್ವನಿ ಕನ್ನಡ ಟುಡೇ ನ್ಯೂಸ ಕರ್ನಾಟಕ ಸಮಗ್ರ ಸುದ್ದಿಗಳನ್ನು ಜನರಗೆ ತಲುಪಿಸಲು ನಿತ್ಯ ನಿರಂತರ ಕಾರ್ಯೋನ್ಮುಖರಾಗಿರುವ ಕನ್ನಡ ನಾಡಿನ ಹೆಮ್ಮೆಯ ಚಾನಲ್ KR-23-0000388 ಭಾರತ ಸರ್ಕಾರದ ಮಾನ್ಯತೆಯ ಹೊಂದಿದ ಚಾನಲ್ ಆಗಿದು MIB ನಿಯಮಗಳ ಅಧೀನದಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದೆ