ಸಿಡಿಲು ಬಡಿದು ಕುರಿಗಾಹಿ ಯುವಕ ಸಾವು
ಸುರಪುರ ಸುದ್ದಿ : ಇಂದು ಸಾಯಂಕಾಲ ಸಮಯದಲ್ಲಿ ಸುರಿದ ಮಳೆ ಹಿನ್ನೆಲೆಯಲ್ಲಿ ಸಿಡಿಲು ಬಡಿದು ಕುರಿಗಾಹಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಪೇಠ ಅಮ್ಮಾಪೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಾಳ ಅಮ್ಮಾಪೂರ…
ಸರಕಾರದ ಕ್ರಮ ಜನವಿರೋಧಿ, ಬಡವರ ವಿರೋಧಿ ನಿರ್ಧಾರ ಅಲ್ಲವೇ?: ಎನ್.ರವಿಕುಮಾರ್ ಪ್ರಶ್ನೆ
ಬೆಂಗಳೂರು: ಸರಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚುವ ರಾಜ್ಯ ಸರಕಾರದ ಕ್ರಮವು ಜನವಿರೋಧಿ, ಬಡವರ ವಿರೋಧಿ ನಿರ್ಧಾರವಲ್ಲವೇ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು…
ಕಮಲ್ ಹಾಸನ್ ಚಿತ್ರವನ್ನು ಬ್ಯಾನ್ ಮಾಡಬೇಕು, ಕನ್ನಡಿಗರಿಗೆ ಕ್ಷಮೆ ಕೇಳಬೇಕು. ಒತ್ತಾಯಿಸಿ ಕರವೇ ಪ್ರತಿಭಟನೆ.
ಲಿಂಗಸೂಗೂರು : ತಮಿಳು ನಟ ಕಮಲ್ ಹಾಸನ್ ಅವರು ಕನ್ನಡ ಭಾಷೆಗೆ ಅವಹೇಳನ ಮಾಡಿದ್ದು, ತಮಿಳುನಿಂದಲೇ ಕನ್ನಡ ಭಾಷೆ ಬಂದಿದ್ದು, ನೀವು ಅದಕ್ಕೆ ತಲೆಬಾಗಲೇಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಭಾವನೆಗಳಿಗೆ ದಕ್ಕೆ ತಂದಿದ್ದಾನೆ. ಅಲ್ಲದೇ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವುದು…
*ಕಮಲಹಾಸನ್ ಹೇಳಿಕೆ ವಿರುದ್ಧ ಕಸಾಪ ಅಧ್ಯಕ್ಷ ಆಕ್ರೋಶ*
ಕೆಂಭಾವಿ:- ಕನ್ನಡ ಹುಟ್ಟಿದ್ದು ತಮಿಳಿನಿಂದ ಎನ್ನುವ ಹೇಳಿಕೆ ನೀಡಿರುವ ತಮಿಳು ನಟ ಕಮಲಹಾಸನ್ ಕೂಡಲೇ ಕನ್ನಡಿಗರ ಕ್ಷಮೆ ಕೇಳುವಂತೆ ಕೆಂಭಾವಿ ವಲಯ ಕಸಾಪ ಅಧ್ಯಕ್ಷರಾದ ಮಡಿವಾಳಪ್ಪ ಪಾಟೀಲ್ ಹೆಗ್ಗಣದೊಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಸ್ಟಾರ್ ನಟನಾಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ…
*ವಿಪತ್ತು ನಿರ್ವಹಣೆ ಕಾಯ್ದೆಯಡಿ ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್*
*ಯಾರಿಗೂ ಅನ್ಯಾಯ ಮಾಡಲು ಬಯಸುವುದಿಲ್ಲ, ಸೂಕ್ತ ಪರಿಹಾರ ನೀಡುತ್ತೇವೆ* *ಬೆಂಗಳೂರು, ಮೇ 29:* "ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡಗಳನ್ನು ವಿಪತ್ತು ನಿರ್ವಹಣೆ ಕಾಯ್ದೆ ಅಡಿ ತೆರವುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. …
ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಆ ಕಾರಿನ ಫೋಟೊ ನೆನಪಿದೆಯೇ?
ಡಿಸೆಂಬರ್ 30, 2022! ಅದು ರಿಷಭ್ ಪಂತ ಮರುಜನ್ಮ ಪಡೆದ ದಿನ. ಆ ದಿನ ಮುಂಜಾವಿನ ನಸುಕಿನಲ್ಲಿ ಪ್ರತಿ ಗಂಟೆಗೆ ನೂರು ಕಿಮೀಗೂ ವೇಗವಾಗಿ ಓಡುತ್ತಿದ್ದ ರಿಷಭ್ ಪಂತನ ಎಸ್‌ಯುವಿ ಕಾರು ಹೈವೆಯ ಡಿವೈಡರ್‌ಗೆ ಜಜ್ಜಿ ನುಚ್ಚು ನೂರಾಗಿತ್ತು. ಅಪಘಾತದ ಫೋಟೊವನ್ನು…
ಯೂರೋಪ್ ನಲ್ಲಿ ಪ್ರಪ್ರಥಮ ಬಾರಿಗೆ ಬಸವ ಜಯಂತಿ ಆಚರಣೆ.
ಯೂರೋಪ್ : ಮೇ 31, 2025 ರಂದು ಜರ್ಮನಿ ದೇಶದ ಎರ್ಲಾಂಗಾನ್ ನಲ್ಲಿ ಬಸವ ಸಮಿತಿ ಯೂರೋಪ್ ವತಿಯಿಂದ 12ನೇ ಶತಮಾನದ ಸಮಾಜ ಸುಧಾರಕ ಶ್ರೀ ಬಸವಣ್ಣವವರ ಜನ್ಮ ದಿನದ ಸ್ಮರಣಾರ್ಥವಾಗಿ ಮೊಟ ಮೊದಲ ಬಾರಿಗೆ ಬಸವ ಜಯಂತಿಯನ್ನು ಆಯೋಜಿಸಲಾಗುತ್ತಿದೆ ಎಂದು ನೆಲಮಂಗಲದ…
ಬೆಂಗಳೂರಿಗೆ HAL ಕೊಟ್ಟಿದ್ದು ನೆಹರು ಎಂದ ಡಿಕೆಶಿ, ದಾಖಲೆ ಸಮೇತ ತಿರುಗೇಟು ನೀಡಿದ ಯದುವೀರ್ ಒಡೆಯರ್!
ಬೆಂಗಳೂರು (ಮೇ.28): ಕರ್ನಾಟಕದಿಂದ ಎಚ್‌ಎಎಲ್ ಘಟಕವನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರ ಮಾಡುವಂತೆ ಆಂಧ್ರ ಸಿಎಂ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ಗೆ ಮನವಿ ಮಾಡಿಕೊಂಡ ಬೆನ್ನಲ್ಲಿಯೇ ರಾಜ್ಯ ರಾಜಕಾರಣಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಈ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಯಾವುದೇ ಕಾರಣಕ್ಕೂ…
ಕಮಲ್ ಹಾಸನ್ ರಾಜ್ಯದ ಜನರ ಕ್ಷಮೆಯಾಚಿಸಲಿ: ಸಚಿವ ಶಿವರಾಜ್ ತಂಗಡಗಿ ಆಗ್ರಹ
ಬೆಂಗಳೂರು: ಮೇ 28 :: ಕನ್ನಡದ ಭಾಷೆ ಬಗ್ಗೆ ಹಗುರವಾಗಿ ಮಾತನಾಡಿರುವ ನಟ ಕಮಲ್ ಹಾಸನ್ ಅವರು ಕೂಡಲೇ ರಾಜ್ಯದ ಜನರ ಕ್ಷಮೆಯಾಚಿಸಬೇಕು, ಇಲ್ಲದ್ದಿದ್ದರೆ ಅವರ ಚಿತ್ರಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರುವಂತೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆಯಲಾಗುವುದು ಎಂದು…
ಯಲಹಂಕದಲ್ಲಿ ವೀರ ಸಾವರ್ಕರ್ ಜಯಂತಿ- ಮೆರವಣಿಗೆ
ಬೆಂಗಳೂರು: ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ನಾಯಕ ವಿನಾಯಕ ದಾಮೋದರ್ ವೀರ ಸಾವರ್ಕರ್ ರವರ ಜಯಂತ್ಯುತ್ಸವದ ಪ್ರಯುಕ್ತ ಯಲಹಂಕ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ಇಂದು ವೀರ ಸಾವರ್ಕರ್ ರವರ ಭಾವಚಿತ್ರದೊಂದಿಗೆ ಬೃಹತ್ ಮೆರವಣಿಗೆಯೊಂದಿಗೆ ಸಂಭ್ರಮಾಚರಣೆ ಮಾಡಲಾಯಿತು. ಭಾರತೀಯ ಜನತಾ…