ಬಸವಣ್ಣ ಒಂದು ಸಮುದಾಯಕ್ಕಾಗಿ ಹೋರಾಡಿದವರಲ್ಲ: ಇಡೀ ಸಮಾಜದ ಕೊಳೆ ತೊಳೆಯಲು ಹೋರಾಡಿದವರು: ಸಿ.ಎಂ

ಮೈಸೂರು ಮೇ 24: ನಮ್ಮ ಸರ್ಕಾರ ಆರಂಭಿಸಿರುವ 600 ಕೋಟಿಗೂ ಅಧಿಕ ವೆಚ್ಚದ ಅನುಭವ ಮಂಟಪವನ್ನು ಮುಂದಿನ ವರ್ಷ ಪೂರ್ಣಗೊಳಿಸಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.   ಬಸವ ಬಳಗಗಳ ಒಕ್ಕೂಟ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಆಯೋಜಿಸಿದ್ದ "ಬಸವ ಜಯಂತಿ-2025

YDL NEWS YDL NEWS

*ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿಸಿಎಂ ಡಿ.ಕೆ. ಶಿವಕುಮಾರ್*

*ವಿಜಯಪುರ, ಮೇ 23* "ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 524 ಮೀಟರ್ ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಜತೆಗೆ ಇದಕ್ಕೆ ಅಗತ್ಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ತೀರ್ಮಾನಿಸಿದ್ದೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.  

YDL NEWS YDL NEWS

ಸುರಂಗ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್

ಟೆಂಡರ್ ಕರೆಯುವ ಮುನ್ನ ಪೊಲೀಸ್ ಅಧಿಕಾರಿಗಳ ಜತೆ ಚರ್ಚೆ   *ಬೆಂಗಳೂರು, ಮೇ 24 :: "ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು" ಎಂದು

YDL NEWS YDL NEWS

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಸಚಿವ ದಿನೇಶ್ ಗುಂಡೂರಾವ್ 

ಜನೌಷಧಿ ಕೇಂದ್ರಗಳಲ್ಲಿ ಜನರಿಕ್ ಮೆಡಿಸಿನ್ ಹೊರತಾಗಿ ಬ್ರಾಂಡೆಡ್ ಔಷಧಿಗಳನ್ನು ಮಾರಾಟವಾಗುತ್ತಿದೆ.   ಬೆಂಗಳೂರು :: ರಾಜ್ಯದಲ್ಲಿ ಸಂಪೂರ್ಣವಾಗಿ ಜನೌಷಧಿ ಕೇಂದ್ರಗಳನ್ನ ಸ್ಥಗಿತಗೊಳಿಸಿಲ್ಲ. ಒಟ್ಟು 1400 ಜನೌಷಧಿ ಕೇಂದ್ರಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿರುವ 180 ಕೇಂದ್ರಗಳನ್ನ ಮಾತ್ರ ತೆರವುಗೊಳಿಸಲು ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ

YDL NEWS YDL NEWS

*ಹೊಸಕೋಟೆ ತಾಲ್ಲೂಕು ವ್ಯಾಪ್ತಿಯಲ್ಲಿ ವಿದ್ಯುತ್ ಉಪಕೇಂದ್ರಗಳನ್ನು ಸ್ಥಾಪಿಸಲು ಇಂಧನ ಸಚಿವರಲ್ಲಿ ಸಚಿವ ಮುನಿಯಪ್ಪ ಮನವಿ*

ಬೆಂ.ಗ್ರಾ ಜಿಲ್ಲೆ ಮೇ 23:- ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್

YDL NEWS YDL NEWS

*ಡಾ.ಬಿಆರ್ ಅಂಬೇಡ್ಕರ್ ರವರ 134 ಜಯಂತೋತ್ಸವದಲ್ಲಿ ಆಹಾರ ಸಚಿವ ಕೆಹೆಚ್. ಮುನಿಯಪ್ಪ ಭಾಗಿ* 

ಬೆಂಗಳೂರು.23 ::- ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಯ ವತಿಯಿಂದ ಇಂದು ಡಾ.ಬಿ.ಆರ್.ಅಂಬೇಡ್ಕರ್ ರವರ134 ನೇ ಜನ್ಮ ದಿನಾಚರಣೆ ಹಾಗೂ ಸಂವಿಧಾನ ದಿನಾಚರಣೆಯ ಸಮಾರಂಭವನ್ನು ಹಮ್ಮಿಕೊಂಡಿದ್ದು ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್. ಮುನಿಯಪ್ಪ ರವರು ಭಾಗವಹಿಸಿ

YDL NEWS YDL NEWS

ಪಾಮನಕಲ್ಲೂರು: ಅದ್ಧೂರಿಯಾಗಿ ನಡೆದ ಶ್ರೀ ಆದಿ ಬಸವೇಶ್ವರ ಜಾತ್ರಾ ಮಹೋತ್ಸವ.ವಧು – ವರರಿಗೆ ಸಸಿ ನೀಡಿ ಶುಭ ಹಾರೈಸಿದ ಶ್ರೀಗಳು

ರಾಯಚೂರು ಮೇ.: ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಪಾಮನಕಲ್ಲೂರು ಗ್ರಾಮದ ಹೊರವಲಯದಲ್ಲಿ ರಾಯಚೂರು – ಲಿಂಗಸುಗೂರು ಮುಖ್ಯ ರಸ್ತೆಯ ಪಕ್ಕದಲ್ಲಿರುವ ಶ್ರೀ ಆದಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶ್ರೀ ಆದಿ ಬಸವೇಶ್ವರ ಜಾತ್ರಾ ಮಹೋತ್ಸವ ಕಾರ್ಯಕ್ರಮವು ಬುಧವಾರ ಸಡಗರ ಸಂಭ್ರಮದಿಂದ ಅದ್ಧೂರಯಾಗಿ

YDL NEWS YDL NEWS

ಅಮಾಯಕರ ಸಾವಿಗೆ ಕಾರಣವಾದ ಆಸ್ಪತ್ರೆ ವಿರುದ್ಧ ಕ್ರಮಕ್ಕೆ ನಕಸೇ ಆಗ್ರಹ

ಯಾದಗಿರಿ: ನಗರದ ಡಾ.ಎಸ್.ಎಂ. ಬಿರಾದಾರ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಗುವಿನ ಸಾವಿಗೆ ಸಂಬAಧಿಸಿದAತೆ ಎಫ್.ಐ.ಆರ್. ಆಗಿದ್ದು, ಈ ಪ್ರಕರಣಗಳಿಗೆ ಸಂಬAಧಿಸಿದAತೆ 5 ಜನರ ವಿರುದ್ಧ ಎಫ್.ಐ.ಆರ್. ಆಗಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ದೂರಿದೆ. ಈ ಕುರಿತು

YDL NEWS YDL NEWS

ಪರಿಶಿಷ್ಟರ ಆಕ್ರೋಶಕ್ಕೆ ಕಾರಣವಾದ ‘ಬೇಡ ಜಂಗಮ’ ಸಂಘದ ಆ ಪ್ರಕಟಣೆ!

ಚಿತ್ರದುರ್ಗ: ಒಳಮೀಸಲಾತಿ ಕಲ್ಪಿಸುವ ಸಂಬಂಧ ಸಮೀಕ್ಷಾದಾರರು ದತ್ತಾಂಶ ಸಂಗ್ರಹಿಸಲು ಮನೆಮನೆಗೆ ಬಂದಾಗ ನೀಡಬೇಕಾದ ಮಾಹಿತಿ ಕುರಿತು ಚಿತ್ರದುರ್ಗ ಜಿಲ್ಲಾ ಬೇಡ ಜಂಗಮ ಸಮಾಜ ಸಂಸ್ಥೆ ಹೊರಡಿಸಿರುವ ಪ್ರಕಟಣೆ ಆಕ್ರೋಶಕ್ಕೆ ಗುರಿಯಾಗಿದೆ.   ವೀರಶೈವ ಲಿಂಗಾಯತರು 'ಜಂಗಮ' ಹೆಸರಿನ ನೆಪದಲ್ಲಿ ನಮ್ಮ ಸಮುದಾಯಗಳ

YDL NEWS YDL NEWS

ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಹೋರಾಡುತ್ತಿರುವಾಗ ನನ್ನ ಜನ್ಮದಿನಾಚರಣೆ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಸಂಭ್ರಮಾಚರಣೆ, ಫ್ಲೆಕ್ಸ್, ಬ್ಯಾನರ್ ಕಟ್ಟೋದು ಬೇಡ: ಅಭಿಮಾನಿಗಳು, ಕಾರ್ಯಕರ್ತರಿಗೆ ಸ್ಪಷ್ಟ ಸಂದೇಶ   ಬೆಂಗಳೂರು, ಮೇ 10:"ಭಯೋತ್ಪಾದನೆ ವಿರುದ್ಧ ನಮ್ಮ ಯೋಧರು ಪ್ರಾಣ ಪಣಕ್ಕಿಟ್ಟು ಹೋರಾಡುತ್ತಿರುವ ಈ ಸೂಕ್ಷ್ಮ ಸಂದರ್ಭದಲ್ಲಿ ಮೇ 15 ರಂದು ಯಾರೂ ನನ್ನ ಜನ್ಮದಿನಾಚರಣೆ ಮಾಡುವುದು ಬೇಡ"

YDL NEWS YDL NEWS