ಗವಿಸಿದ್ದಪ್ಪನಿಂದ ನನ್ನ ಮಗಳ ಮೇಲೆ ಅತ್ಯಾಚಾರ ಆಗಿದೆ; ನ್ಯಾಯ ಕೊಡಿಸಿ ಎಂದು ಡಿ ಸಿ ಕಚೇರಿ ಮುಂದೆ ಧರಣಿ ಕುಳಿತ ಸಂತ್ರಸ್ತ ಬಾಲಕಿಯ ತಾಯಿ

ಕೆಲ ದಿನಗಳ ಹಿಂದೆ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಬಾಲಕಿಯ ತಾಯಿ ಮತ್ತು ಸಹೋದರಿಯರು ನನ್ನ ಮಗಳ ಮೇಲೆ ನಿರಂತರ ಅತ್ಯಾಚಾರ ಮಾಡಲಾಗಿದೆ ಮತ್ತು ನನಗೆ ಬೆದರಿಕೆ ಹಾಕಲಾಗಿದೆ ನನ್ನ ಮಗಳಿಗೆ ನ್ಯಾಯ ಕೊಡಿಸಿ ಎಂದು ಒತ್ತಾಯಿಸಿ

YDL NEWS YDL NEWS

ಬಸವ ಮಾಲಾ ಧಾರಿಗಳಿಂದ ದೇವಸ್ಥಾನ ಜೀರ್ಣೋದ್ಧಾರ

ಸುರಪುರ ಸುದ್ದಿ : ಸುರಪುರ ತಾಲ್ಲೂಕಿನ ಕುರುಬನ ತಳ್ಳಳ್ಳಿ ಗ್ರಾಮದ ಹೋರವಲಯದಲ್ಲಿರುವ ಗೋಣಿಮಟ್ಟಿ ಶ್ರೀ ಬಸವೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವನ್ನು ಬಸವ ಮಾಲಾ ಧಾರಿಗಳಿಂದ ನಡೆಸಲಾಯಿತು.   ಸುಮಾರು 20 ವರ್ಷಗಳಿಂದ ದೇವಸ್ಥಾನದ ವಿಚಾರದಲ್ಲಿ ಯಾವುದೇ ಕಾರ್ಯ ಚಟುವಟಿಕೆಗಳು ನೆರವೇರದಿರುವುದನ್ನು ಗಮನಿಸಿ

YDL NEWS YDL NEWS

ಸೀಟುಗಳನ್ನು ಹಂಚಲಾಗಿಲ್ಲ, ಕುರ್ಚಿಗಳನ್ನು ಮೊದಲೇ ಹಂಚಲಾಗಿತ್ತು, ಚುನಾವಣೆಗೂ ಮೊದಲೇ ಬಿಹಾರದಲ್ಲಿ ಸಿಎಂ-ಉಪಮುಖ್ಯಮಂತ್ರಿ ಸ್ಪರ್ಧೆಯಲ್ಲಿ ಗದ್ದಲ! ತೇಜಸ್ವಿ – ಸಾಹ್ನಿ vs ಕಾಂಗ್ರೆಸ್

ವಿಧಾನಸಭೆ ಚುನಾವಣೆಗಳು ಇನ್ನೂ ಘೋಷಣೆಯಾಗಿಲ್ಲದಿರಬಹುದು, ಆದರೆ ವಿರೋಧ ಪಕ್ಷಗಳ ಭಾರತ ಮೈತ್ರಿಕೂಟದಲ್ಲಿ ಅಧಿಕಾರ ಹಂಚಿಕೆಗಾಗಿ ಹೋರಾಟವು ಉತ್ತುಂಗದಲ್ಲಿದೆ. ಮೈತ್ರಿಕೂಟದಲ್ಲಿ ಭಾಗಿಯಾಗಿರುವ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಒಮ್ಮತವಿಲ್ಲ ಅಥವಾ ಸಾಮಾನ್ಯ ಚುನಾವಣಾ ತಂತ್ರವನ್ನು ನಿರ್ಧರಿಸಲಾಗಿಲ್ಲ, ಆದರೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಹುದ್ದೆಗೆ

YDL NEWS YDL NEWS

ಟಿಆರ್‌ಪಿಗಾಗಿ ಜನರ ಜೀವವನ್ನೇ ನಾಶ ಮಾಡೋ ಹಂತಕ್ಕೆ ಹೋಗ್ತೀರಿ: ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್!

ಬೆಂಗಳೂರು: ಮಾಧ್ಯಮಗಳು ಕೆಲವೊಮ್ಮೆ ಟಿಆರ್‌ಪಿಗಾಗಿ (TRP) ಜನರ ಜೀವವನ್ನೇ ನಾಶ ಮಾಡುವ ಹಂತಕ್ಕೆ ಹೋಗುತ್ತೀರಿ ಎಂದು ಕರ್ನಾಟಕ ಹೈಕೋರ್ಟ್‌ (Karnataka High Court) ತೀವ್ರ ಬೇಸರ ವ್ಯಕ್ತಪಡಿಸಿದೆ. ಮಾಧ್ಯಮಗಳು ತಮ್ಮ ವರದಿಯಲ್ಲಿ ಜವಾಬ್ದಾರಿಯನ್ನು ಪ್ರದರ್ಶಿಸಬೇಕು ಎಂದು ಹೈಕೋರ್ಟ್‌ ಒತ್ತಿ ಹೇಳಿದೆ  

YDL NEWS YDL NEWS

*ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿಯರವರ ಪೊಲೀಸ್ ವಿಶಿಷ್ಟ ಸೇವಾ ಪದಕ*

ಬೆಂಗಳೂರು, ಆಗಸ್ಟ್ 14 : 2025ರ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಪೋಲಿಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ರಾಷ್ಟ್ರಪತಿಯರವರ ಪೊಲೀಸ್ ವಿಶಿಷ್ಟ ಸೇವಾ ಪದಕ ಮತ್ತು ಪೊಲೀಸ್ ಶ್ಲಾಘನೀಯ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.   ಬೆಂಗಳೂರಿನ ಕೆಎಲ್‍ಎ ಸ್ಟೇಷನ್‍ನ ಎಸ್.ಪಿ.

YDL NEWS YDL NEWS

*ಅಗ್ನಿಶಾಮಕ ದಳದ ಮೂವರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಶ್ಲಾಘನೀಯ ಸೇವಾ ಪದಕ*

ಬೆಂಗಳೂರು, ಆಗಸ್ಟ್ 14 : 2025ನೇ ಸಾಲಿನ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ರಾಷ್ಟ್ರದಾದ್ಯಂತ ಗೌರವಾನ್ವಿತ “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಪ್ರಶಸ್ತಿ”ಗಳನ್ನು ನೀಡಿದ್ದು, ಕರ್ನಾಟಕ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯ ಮೂವರು ಅಧಿಕಾರಿಗಳು “ರಾಷ್ಟ್ರಪತಿಗಳ ಅಗ್ನಿಶಾಮಕ ಸೇವಾ ಶ್ಲಾಘನೀಯ ಸೇವಾ ಪದಕ”ಕ್ಕೆ ಭಾಜನರಾಗಿದ್ದಾರೆ.

YDL NEWS YDL NEWS

*79ನೇ ಸ್ವಾತಂತ್ರೋತ್ಸವ ದಿನಾಚರಣೆ – ಸಾರ್ವಜನಿಕರಿಗೆ ರಾಜಭವನ ವೀಕ್ಷಣೆಗೆ ಅವಕಾಶ*

ಬೆಂಗಳೂರು, ಆಗಸ್ಟ್ 14 : 79ನೇ ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ 2025ನೇ ಆಗಸ್ಟ್ 16, 17 ಮತ್ತು 18 ರಂದು ಮೂರು ದಿನಗಳ ರಾಜಭವನದ ವೀಕ್ಷಣೆಗೆ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಸದರಿ ಮೂರು ದಿನಗಳು ಸಂಜೆ 6 ರಿಂದ 7:30

YDL NEWS YDL NEWS

*ಮೊದಲ ಬಾರಿಗೆ ಸ್ವಾತಂತ್ರ್ಯ ದಿನಾಚರಣೆ ಸಮಾರಂಭಕ್ಕೆ ಇ-ಪಾಸ್ ವ್ಯವಸ್ಥೆ- ಡಾ.ಶಾಲಿನಿ ರಜನೀಶ್*

*ಸಾರ್ವಜನಿಕರು ಸೇವಾ ಸಿಂಧು ಪೋರ್ಟಲ್ ಮೂಲಕ ಇ-ಪಾಸ್ ಪಡೆಯಲು ಅವಕಾಶ*   ಬೆಂಗಳೂರು, ಆಗಸ್ಟ್ 14 (ಕರ್ನಾಟಕ ವಾರ್ತೆ):   ಬೆಂಗಳೂರು ನಗರದಲ್ಲಿ ಆಗಸ್ಟ್ 15 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ

YDL NEWS YDL NEWS

ನಟ ದರ್ಶನ್ ಮತ್ತೆ ಜೈಲಿಗೆ! ಸಂಪೂರ್ಣ ಕ್ರೆಡಿಟ್ ಈ ವಕೀಲರ ತಂಡಕ್ಕೆ ಸಲ್ಲಬೇಕು!

ದೆಹಲಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ   ಸುಪ್ರೀಂಕೋರ್ಟ್ ನ ನ್ಯಾಯಾಧೀಶರಾದ ಜೆ.ಬಿ.ಪರ್ದಿವಾಲಾ, ಆರ್.ಮಹದೇವನ್ ಅವರನ್ನೊಳಗೊಂಡ ನ್ಯಾಯಪೀಠ, 2024 ಡಿಸೆಂಬರ್ ನಲ್ಲಿ

YDL NEWS YDL NEWS

ನಕಲಿ ತಳವಾರ ಎಸ ಟಿ ಜಾತಿ ಪ್ರಮಾಣ ಪತ್ರ ವಿರುದ್ದ ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ

ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂದುತ್ವಗಳನ್ನು ರದ್ದು ಪಡಿಸುವುದು ಸೇರಿದಂತೆಯೇ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ ಆಗ್ರಹಿಸಿ ಜಿಲ್ಲಾ ವಾಲ್ಮೀಕಿ ನಾಯಕ ಸಂಘವು ಬುಧವಾರ ಕರೆ ನೀಡಿದ್ದ ಬೃಹತ್ ಪ್ರತಿಭಟನೆ ವಿರಾಟ ಸ್ವರೂಪ ಪಡೆದು ವಾಲ್ಮೀಕಿಗಳ ಕೂಗು ಸರ್ಕಾರದ ಕಿವಿ ಗಡಚುವಂತೆಯೇ

YDL NEWS YDL NEWS