*ಕೂಡ್ಲಿಗಿ : ಎನ್ ಎಲ್ ಸುಮಲತಾರವರಿಗೆ ರಾಜ್ಯ ಮಟ್ಟದ ” ನಕ್ಷತ್ರ ಅಚೀವರ್ ಅವಾರ್ಡ್ “*
ವಿಜಯನಗರ ಜಿಲ್ಲೆ ಕೂಡ್ಲಿಗಿ : ಪಟ್ಟಣದ 15 ನೇ ವಾರ್ಡ್ ನಿವಾಸಿಗಳು , ವಾಲ್ಮೀಕಿ ಸಮುದಾಯದ ಪ್ರತಿಭಾನ್ವಿತ ಯುವತಿ ಕುಮಾರಿ ಎನ್ ಎಲ್ ಸುಮಲತಾರವರಿಗೆ. ನಮ್ಮ ನಕ್ಷತ್ರ ಟಿವಿ ಹರಿಹರ ಮಾಧ್ಯಮ ಸಂಸ್ಥೆಯಿಂದ, ಪ್ರತಿ ವರ್ಷವು ವಿವಿದ ಕ್ಷೇತ್ರಗಳಲ್ಲಿ ಗಣನೀಯ ಸೇವೆ…
ಭತ್ತದ ಗದ್ದೆಯಂತ್ತಾದ ರಸ್ತೆ : ರಸ್ತೆಯಲ್ಲಿ ಭತ್ತ ನಾಟಿಮಾಡಿದ ಮಾರಲಗೋಡಿ ಗ್ರಾಮಸ್ಥರು
ಶಿವಮೊಗ್ಗ: ರಸ್ತೆಯಲ್ಲಿ ದುರಸ್ತಿ ಮಾಡದೆ ಇರುವುದಕ್ಕೆ ಸ್ಥಳೀಯರು ರಸ್ತೆಯಲ್ಲೇ ಭತ್ತ ನಾಟಿಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾರಲಗೋಡಿನಿಂದ ಮಪ್ಪನೆ ಹೋಗುವ ರಸ್ತೆಯಲ್ಲಿ ನಡೆದಿದೆ. ಇತ್ತಿಚೆಗೆ ಸಿಗಂದೂರು ಸೇತುವೆ ಆದ ಕಾರಣ ಸಿಂಗದೂರಿನಿಂದ ಜೋಗ ಫಾಲ್ಸ್ ಗೆ ಸಂಪರ್ಕ…
ಚಲಿಸುತ್ತಿದ್ದ ರೈಲಿಗೆ ಮದ್ಯದ ಬಾಟಲ್ ಎಸೆದ ಕಿಡಿಗೇಡಿಗಳು: ಬಾಲಕನಿಗೆ ಗಂಭೀರ ಗಾಯ!
ಕುಣಿಗಲ್ ಮಾರ್ಗವಾಗಿ ಬೆಂಗಳೂರಿಗೆ ಚಲಿಸುತ್ತಿದ್ದ ಹಾಸನ ಸೊಲ್ಲಾಪುರ ರೈಲಿಗೆ ಕಿಡಿಗೇಡಿಗಳು ಮದ್ಯದ ಬಾಟಲ್ ಎಸೆದ ಕಾರಣ ಪ್ರಯಾಣಿಸುತ್ತಿದ್ದ ಬಾಲಕನಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ಸೇರಿರುವ ಘಟನೆ ಭಾನುವಾರ ನಡೆದಿದೆ. ಬೆಂಗಳೂರಿನ ಚಿಕ್ಕಬಿದರಕಲ್ ನಿವಾಸಿ ದ್ರುವಂತ್ (13) ಗಂಭೀರವಾಗಿ ಗಾಯಗೊಂಡಿರುವ…
ಸಿಎಂ ಸಿದ್ದರಾಮಯ್ಯ ಕಾಲಹರಣ ಮಾಡದೆ ಒಳಮೀಸಲಾತಿ ಜಾರಿಗೋಳಿಸಬೇಕು :: ಎನ್ ರವಿಕುಮಾರ
ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ ವತಿಯಿಂದ ಇಂದು ಸರ್ ಪುಟ್ಟಣ್ಣ ಚೆಟ್ಟಿ ಟೌನ್ ಹಾಲ್ ನಲ್ಲಿ ಜಸ್ಟಿಸ್ ನಾಗಮೋಹನ್ ದಾಸ್ ವರದಿಯ ಅನುಷ್ಠಾನದ ಸಂಬಂಧ ನಡೆದ ಕಾರ್ಯಗಾರದಲ್ಲಿ ವಿಧಾನ ಪರಿಷತ್ ಮುಖ್ಯ ಸಚೇತಕರಾದ ಎನ ರವಿ ಕುಮಾರ 16 ರಂದು ಕರೆದಿರುವ…
ಸರಕಾರಕ್ಕೆ ಬಿಸಿ ಮುಟ್ಟಿಸಲು ಅಸಹಕಾರ ಚಳವಳಿ- ಎ.ನಾರಾಯಣಸ್ವಾಮಿ ಎಚ್ಚರಿಕೆ
ಬೆಂಗಳೂರು: ಇದೇ 16ರೊಳಗೆ ಒಳ ಮೀಸಲಾತಿ ಕುರಿತಂತೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು. ಇಲ್ಲವಾದರೆ 16ರ ನಂತರ ಅಸಹಕಾರ ಚಳವಳಿ ಮೂಲಕ ಈ ಸರಕಾರಕ್ಕೆ ಬಿಸಿ ಮುಟ್ಟಿಸಲಿದ್ದೇವೆ ಎಂದು ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ ಅವರು ಎಚ್ಚರಿಸಿದ್ದಾರೆ. ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ…
ಕಾಲಹರಣ ಮಾಡಿದರೆ ರಸ್ತೆ ಮೇಲೆ ಓಡಾಡಲು ಬಿಡುವುದಿಲ್ಲ: ಕಾರಜೋಳ
ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಲಿ- ವಿಜಯೇಂದ್ರ ಬೆಂಗಳೂರು: ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಲುವು ಬಿಜೆಪಿಯದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದರು. ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದ…
ಪರೀಕ್ಷೆಯಲ್ಲಿ ಫೇಲ್ ಆಗಿ ಮನೆ ಬಿಟ್ಟು ಬಂದ ಅಪ್ರಾಪ್ತ ಬಾಲಕಿ : 200 ಕ್ಕೂ ಹೆಚ್ಚು ಮಂದಿಯಿಂದ ಅತ್ಯಾಚಾರ.!
ನವದೆಹಲಿ : 12 ವರ್ಷದ ಬಾಂಗ್ಲಾದೇಶದ ಬಾಲಕಿ ವೈಶ್ಯಾವಾಟಿಕೆ ಜಾಲದಲ್ಲಿ ಸಿಕ್ಕಿಬಿದ್ದ ನಂತರ ಭಾರತದಲ್ಲಿ ಮೂರು ತಿಂಗಳಲ್ಲಿ 200 ಕ್ಕೂ ಹೆಚ್ಚು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ನಂತರ ಹುಡುಗಿ ಒಬ್ಬ ಮಹಿಳೆಯೊಂದಿಗೆ ತನ್ನ…
*ಮೆಟ್ರೋ ನಿಲ್ದಾಣಕ್ಕೆ ಮುನಿರತ್ನ ಹಣ ಕೊಟ್ಟರೆ, ಅವರ ಹೆಸರಿಡಲು ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ*
*ಕೃಷ್ಣ ಬೈರೇಗೌಡ ಅವರದ್ದು ಸಾರ್ವಜನಿಕ ಬೇಡಿಕೆ, ಮುನಿರತ್ನ ಅವರದ್ದು ಖಾಸಗಿ ಬೇಡಿಕೆ* *ಬೆಂಗಳೂರು, ಆ.12* “ಮುನಿರತ್ನ ಅವರು ಬೆಟ್ಟದಲಸೂರು ಮೆಟ್ರೋ ನಿಲ್ದಾಣ ನಿರ್ಮಾಣಕ್ಕೆ ಹಣ ನೀಡಿದರೆ, ಆ ನಿಲ್ದಾಣಕ್ಕೆ ಮುನಿರತ್ನ ಅಂಡ್ ಕಂಪನಿ ಎಂದೇ ಹೆಸರಿಡಲು ಸಿದ್ಧ” ಎಂದು…
ಮುಂದಿನ ಪೀಳಿಗೆಯ ಹಿತದೊಂದಿಗೆ ರಾಜೀ ಇಲ್ಲದೆ ಪ್ರಗತಿಗೆ ಒತ್ತು: ಈಶ್ವರ ಖಂಡ್ರೆ
ಬೆಂಗಳೂರು, ಆ.12: ಮುಂದಿನ ಪೀಳಿಗೆಯ ಹಿತಾಸಕ್ತಿಯೊಂದಿಗೆ ರಾಜಿ ಮಾಡಿಕೊಳ್ಳದೆ, ಇಂದಿನ ದಿನಮಾನದ ಅಗತ್ಯಗಳನ್ನು ಪೂರೈಸಲು ಸುಸ್ಥಿರ ಅಭಿವೃದ್ಧಿ ಮಾಡುವುದು ರಾಜ್ಯ ಸರ್ಕಾರದ ಧ್ಯೇಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಪ್ರತಿಪಾದಿಸಿದ್ದಾರೆ. ಬೆಂಗಳೂರಿನ ಖಾಸಗಿ ಹೊಟೆಲ್…
ಸಚಿವ ರಾಜಣ್ಣನಿಗೆ ಹೈಕಮಾಂಡ್ ಗೇಟ್ ಪಾಸ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ನಲ್ಲಿ ಕ್ರಾಂತಿ ನಡೆಯಲಿದೆ ಎಂದು ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಸಚಿವ ಸಂಪುಟದಿಂದ ಕೈ ಬಿಡಲಾಗಿದ್ದು, ರಾಜ್ಯಪಾಲರು ಅದಕ್ಕೆ ಅನುಮೋದನೆ ಕೂಡ ನೀಡಿದ್ದಾರೆ. ಮತಗಳ್ಳತನ ಕುರಿತು…