ಎಸ್‌ಡಿಎಂಸಿಗೆ ಶರಣಪ್ಪ ಬಡಿಗೇರ್ ಅಧ್ಯಕ್ಷ
ಕೆಂಭಾವಿಯ ಪಟ್ಟಣ ಸಮೀಪದ ಏವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರನ್ನಾಗಿ ಶರಣಪ್ಪ ಬಡಿಗೇರ್ ಹಾಗೂ ಉಪಾಧ್ಯಕ್ಷರನ್ನಾಗಿ ರೂಪಾ ಚಂದ್ರಶೇಖರ್ ಹಚ್ಯಾಳ ಅವರನ್ನು ಆಯ್ಕೆ ಮಾಡಲಾಯಿತು. ಏವೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ…
ಧರ್ಮಸ್ಥಳ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ್ದ ತಡೆ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ.
ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣದಲ್ಲಿ ಕೆಳ ನ್ಯಾಯಾಲಯದ ಮಾಧ್ಯಮ ಗದ್ದಲದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದ್ದು, ಇದು ವಾಕ್ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಮೇಲಿನ ಅಸಂವಿಧಾನಿಕ ನಿರ್ಬಂಧವಾಗಿದೆ ಎಂದು ಹೇಳಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು, ವಿಶೇಷವಾಗಿ…
ಇಂದಿನಿಂದ ಮಳೆಗಾಲದ ಅಧಿವೇಶನ ಪ್ರಾರಂಭ
ಬೆಂಗಳೂರು: ಇಂದಿನಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸರ್ಕಾರ ವರ್ಸಸ್ ವಿಪಕ್ಷಗಳ ನಡುವೆ ಮಹಾಕದನಕ್ಕೆ ಅಧಿವೇಶನ ವೇದಿಕೆಯಾಗುವ ಸಾಧ್ಯತೆ ಇದೆ. ಇಂದಿನಿಂದ ಆಗಸ್ಟ್ 22 ರವರೆಗೂ ಅಧಿವೇಶನ ನಡೆಯಲಿದೆ. ವಿಪಕ್ಷಗಳಿಗೆ ಸರ್ಕಾರವನ್ನ ಕಟ್ಟಿ ಹಾಕಲು ಸಾಲು ಸಾಲು ಅಸ್ತ್ರಗಳಿವೆ. ಸರ್ಕಾರದ ವೈಫಲ್ಯಗಳನ್ನ…
ಅರಿಯದ ಗುರು, ಅರಿಯದ ಶಿಷ್ಯಂಗೆ ಅಂಧಕನ ಕೈಯ್ಯನಂಧಕ ಹಿಡಿದಡೆ ಮುಂದನಾರು ಕಾಬರು ಹೇಳೆಲೆ ಮರುಳೆ ತೊರೆಯಲದ್ದವನನೀಸಲರಿಯದವ ತೆಗೆವ ತೆರನಂತೆಂದನಂಬಿಗ ಚೌಡಯ್ಯ
ಅರಿಯದ ಶಿಷ್ಯಂಗೆ ಅರಿಯದ ಗುರು, ಅಂಧಕನ ಕೈಯನ್ ಅಂಧಕ ಹಿಡಿದಡೆ, ಮುಂದನ್ ಆರು ಕಾಬರು ಹೇಳೆಲೆ ಮರುಳೆ? ತೊರೆಯಲಿ ಅದ್ದವನನ್ ಈಸಲ್ ಅರಿಯದವ ತೆಗೆವ ತೆರನಂತೆ ಎಂದನ್ ಅಂಬಿಗ ಚೌಡಯ್ಯ. ಪದ-ಅರ್ಥ: ಅರಿಯದವ-ಅಜ್ಞಾನಿ, ತಿಳಿಯದವನು, ಲೋಕಜ್ಞಾನವಿಲ್ಲದವನು; ಅಂಧಕ-ಕುರುಡ; ಮುಂದನ್-ಮುಂದಿನದನ್ನು, ಮುಂದಿನ…
ಇಗೋ ಆಗೋ ಬೀಳುವ ಪರಿಸ್ಥಿತಿಯಲ್ಲಿ ಏವೂರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಟ್ಟಡ
ಸುರಪುರ : ತಾಲೂಕಿನ ಏವೂರ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಕಟ್ಟಡವು ಇಗೋ ಆಗೋ ಬೀಳುವ ಪರಿಸ್ಥಿತಿ ಯಲ್ಲಿದೆ ಮಳೆ ಬಂದರೆ ಸಾಕು ಅಲ್ಲಲಿ ನೀರು ಸೊರಲು ಆರಂಭ ವಾಗುತ್ತದೆ ಜೀವ ಭಯದಲ್ಲಿ ಶಾಲೆಯ ಮಕ್ಕಳು ಪಾಠ ಕಲಿಯುವ ಪರಿಸ್ಥಿತಿ…
ವಿಚಾರಣೆಗೆ ಕರೆತಂದ ಯುವಕನನ್ನು ಠಾಣೆಯಲ್ಲಿ ವಿವಸ್ತ್ರಗೊಳಿಸಿದ ಆರೋಪದ ಬಗ್ಗೆ ತನಿಖೆ: ರಾಯಚೂರು ಎಸ್ಪಿ
ರಾಯಚೂರು: ಲಿಂಗಸುಗೂರು ತಾಲೂಕಿನ ಮುದಗಲ್ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಕರೆತಂದ ಯುವಕನ್ನು ಪೊಲೀಸರು ಬಟ್ಟೆ ಬಿಚ್ಚಿಸಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟಮಾದಯ್ಯ ಎಂ. ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಎಸ್ಪಿ,…
ಫ್ರೀಡಂ ಪಾರ್ಕಿನ ಕಾಂಪೌಂಡ್ ನೆಲಸಮ, ಮರ
ಕಡಿದು ಪರಿಸರಕ್ಕೆ ಹಾನಿ ವಿರುದ್ಧ ದೂರು ಬೆಂಗಳೂರು: ನಗರದ ಫ್ರೀಡಂ ಪಾರ್ಕಿನ ಪ್ರಾಚೀನ ಕಾಲದ ತಡೆಗೋಡೆಯನ್ನು (ಕಾಂಪೌಂಡ್) ನೆಲಸಮ ಮಾಡಿದ್ದರ ವಿರುದ್ಧ ಬಿಜೆಪಿ ವತಿಯಿಂದ ಇಂದು ಉಪ್ಪಾರಪೇಟೆ ಪೆÇಲೀಸ್ ಠಾಣೆಗೆ ಭೇಟಿ ನೀಡಿ ದೂರು ನೀಡಲಾಯಿತು. 2024ರ ಲೋಕಸಭಾ ಚುನಾವಣೆಯಲ್ಲಿ…
*ದೇಶದ ಅಭ್ಯುದಯದಲ್ಲಿ ಶಾಸನ ಸಭೆಗಳ ಪಾತ್ರ ಮಹತ್ತರ: ಸಭಾಪತಿ ಬಸವರಾಜ ಹೊರಟ್ಟಿ ಅಭಿಮತ*
ಬೋಸ್ಟನ್ (ಅಮೇರಿಕಾ):- ಜಗತ್ತಿನ ಬಹುದೊಡ್ಡ ಪ್ರಜಾಪ್ರಭುತ್ವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದ ಸರ್ವಾಂಗೀಣ ಅಭ್ಯುದಯದಲ್ಲಿ ಶಾಸನ ಸಭೆಗಳ ಹಾಗೂ ಜನಪ್ರತಿನಿಧಿಗಳ ಪಾತ್ರ ಅತ್ಯಂತ ಮಹತ್ತರವಾದುದು ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅಭಿಪ್ರಾಯಪಟ್ಟರು. ಅಮೇರಿಕಾದ ಬೋಸ್ಟನ್…
ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಯಚೂರು ಪ್ರವಾಸ ರದ್ದು
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೊಪ್ಪಳ ಮತ್ತು ರಾಯಚೂರು ಜಿಲ್ಲಾ ಪ್ರವಾಸ ಕಾರಣಾಂತರಗಳಿಂದ ರದ್ದಾಗಿದೆ ಅವಮಾನ ವೈಪರಿತ್ಯ ಕರಣ ಮುಖ್ಯಮಂತ್ರಿಯ ಸಿದ್ದರಾಮಯ್ಯ ಅವರ ಕಾರ್ಯಕ್ರಮ ರದ್ದಾಗಿದೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿ ಕೆ ಚಿರಂಜೀವಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ
ಇ-ಸ್ವತ್ತು ಕಾರ್ಯಾಚರಣೆಯಲ್ಲಿ ಎದುರಾಗಬಹುದಾದ ಸವಾಲುಗಳು
ಹಾಗೂ ತಾಂತ್ರಿಕ ಸಮಸ್ಯೆಗಳ ನಿವಾರಣೆಗೆ ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮಾಲೋಚನೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕಾಯ್ದೆ, 2025, ದಿನಾಂಕ 07.04.2025ರ ಪ್ರಕಾರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಇ-ಸ್ವತ್ತು…