ಅಂ.ರಾ.ಅರಣ್ಯ ದಿನ ವನ, ವನ್ಯಜೀವಿ ಸಂರಕ್ಷಣೆಗೆ ನಾವೀನ್ಯ ತಂತ್ರಜ್ಞಾನ ಬಳಕೆ ಅನಿವಾರ್ಯ:ಈಶ್ವರ ಖಂಡ್ರೆ
ಬೆಂಗಳೂರು, ಮಾ.20: ಪ್ರಕೃತಿ ವಿಕೋಪ, ಹವಾಮಾನ ವೈಪರೀತ್ಯ, ಜಾಗತಿಕ ತಾಪಮಾನ ಏರಿಕೆಯಂತಹ ಗಂಭೀರ ಜಾಗತಿಕ ಸಮಸ್ಯೆಗಳಿಗೆ ಮಾಲಿನ್ಯ ಮತ್ತು ಅರಣ್ಯ ನಾಶ ಕಾರಣವಾಗಿದ್ದು, ಪ್ರಕೃತಿ, ಪರಿಸರ, ವನ, ವನ್ಯಜೀವಿ ಸಂರಕ್ಷಣೆಗೆ ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಅಖಿಲ ಭಾರತ ಅಂತರ ವಿವಿ ಕ್ರೀಡಾ ಕೂಟಕ್ಕೆ ಆಯ್ಕೆಯಾದ :: ಮಹೇಶ್ವರಿ ಜಮಾದರ
ಅಖಿಲ ಭಾರತ ಅಂತರ ವಿ.ವಿ .ಮಹಿಳಾ ಬಾಲ ಬ್ಯಾಡ್ಮಿಂಟನ್ ಟೂರ್ನಮೆಂಟ್ ಸ್ಪರ್ಧೆಗೆ ಬೆಂಗಳೂರಿನ ಡಿ.ಆರ್. ಸಹನಾ ಕು. ಮಹೇಶ್ವರಿ ಜಮಾದಾರ ಮತ್ತು ಕೀರ್ತಿ ಆಯ್ಕೆ. ಬೆಂಗಳೂರ :: ಕು. ಮಹೇಶ್ವರಿ ಕಲಬುರ್ಗಿ ಜಿಲ್ಲೆಯ ಅಪಜಲಪುರ ತಾಲೂಕಿನ ಹಾವನೂರ ಗ್ರಾಮದ ಶ್ರೀ ಬಸವರಾಜ…
ಏ.2 ರಂದು ಶ್ರೀ ಯಮನೂರಪ್ಪ ಜಾತ್ರಾ ಮಹೋತ್ಸವ ಸಾಮೂಹಿಕ ವಿವಾಹ / ದನಗಳ ಜಾತ್ರಾ ಮಹೋತ್ಸವ
ವರದಿ :: ಬಸವರಾಜ ಕಾರನೂರ ಶಹಾಪುರ :: ತಾಲೂಕಿನ ಸುಕ್ಷೇತ್ರ ಮಹಲ್‌ರೋಜಾದ ಶ್ರೀ ಯಮನೂರಪ್ಪ ಮುತ್ಯಾ ಅವರ 17 ನೇ ವರ್ಷದ ಜಾತ್ರಾ ಮಹೋತ್ಸವವು ಏಪ್ರೀಲ್ 2 ರಂದು ಅದ್ದೂರಿಯಾಗಿ ಜರುಗಲಿದ್ದು ಸದ್ಬಕ್ತರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಪೂಜ್ಯ ಮಲ್ಲಿಕಾರ್ಜುನ ಅಪ್ಪಾಜಿ…
ಸೆಂಟ್ರಲ್ ನಿಂದ ಸ್ಪರ್ಧಿಸಲು ಕ್ರೈಸ್ತರಿಗೆ ಟಿಕೆಟ್ ನೀಡಲು ಒತ್ತಾಯ.
ಕಾಂಗ್ರೆಸ್ ಪಕ್ಷ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನ ಕೇಂದ್ರ ಲೋಕಸಭಾ ಕ್ಷೇತ್ರದಿಂದ ಸ್ವರ್ಧಿಸಲು ಕ್ರೈಸ್ತ ಧರ್ಮದವರಾದ ಬರ್ತಲೋಮಿಯೊ ಅವರಿಗೆ ಟಿಕೆಟ್ ನೀಡಬೇಕೆಂಬುದು ಅಖಿಲ ಕರ್ನಾಟಕ ಕಥೋಲಿಕ ಕ್ರೈಸ್ತರ ಕನ್ನಡ ಸಂಘ ಅಧ್ಯಕ್ಷ ರಪಾಯಲ್ ರಾಜ್ ಒತ್ತಾಯಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಬರ್ತಲೋಮಿಯೊ 30…
ದೇವೇಗೌಡರು ಹೇಳಿದ್ದೇನು, ಮಾಡಿದ್ದೇನು? ದೇವೇಗೌಡರ ಮಾತಲ್ಲೇ ವಿವರಿಸಿದ ಸಿ.ಎಂ.ಸಿದ್ದರಾಮಯ್ಯ
ಕೇಂದ್ರದ ಆರ್ಥಿಕ ನೀತಿಯಿಂದ ವಿಪರೀತ ಬೆಲೆ ಏರಿಕೆ ಆಯ್ತು. ಇದರಿಂದ ಉಂಟಾದ ಜನರ ಸಂಕಷ್ಟ ಕಡಿಮೆ ಮಾಡಲು ನಾವು ಐದು ಗ್ಯಾರಂಟಿ ಯೋಜನೆ ಜಾರಿ ಮಾಡಿದೆವು ಜನರ ಜೇಬಿಗೆ, ಖಾತೆಗಳಿಗೆ ನೇರವಾಗಿ ಹಣ ಹಾಕಿ ನಮ್ಮ ನಾಡಿನ ಜನರ, ಅವರ ಕುಟುಂಬದ…
ಯುವಕರು ದೇಶದ ಸಂಪತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ಮಾರ್ಚ್ 11:ಯುವಕರೇ ಈ ದೇಶದ ಸಂಪತ್ತು. ಅವರು ಮಾದಕವಸ್ತುಗಳ ವ್ಯಸನಿಗಳಾಗದಂತೆ ಜಾಗೃತಿ ಮೂಡಿಸಲು ಸರ್ಕಾರ ಹಾಗೂ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಹಾಗೂ ಭಾರತೀಯ ಸ್ಟೇಟ್ ಬ್ಯಾಂಕ್ ಸಹಯೋಗದೊಂದಿಗೆ…
ಸಮಸ್ತ ನಾಡಿನ ಜನತೆಗೆ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು.
ಸಮಸ್ತ ನಾಡಿನ ಜನತೆಗೆ ಮಹಾ ಶಿವರಾತ್ರಿಯ ಹಾರ್ದಿಕ ಶುಭಾಶಯಗಳು. ಶಿವಭಕ್ತರು ಆಚರಿಸುವ ಪ್ರಮುಖ ಹಬ್ಬಗಳಲ್ಲಿ ಮಹಾ ಶಿವರಾತ್ರಿ ವಿಶೇಷ ಹಬ್ಬವಾಗಿದೆ. ಶಿವರಾತ್ರಿ ದಿನದಂದು ಕೈಲಾಸವಾಸಿ ಪರಶಿವನನ್ನು ಕೋಟಿ ಕೋಟಿ ಭಕ್ತರು ಭಜಿಸಿ ಪೂಜಿಸುತ್ತಾರೆ. ತನ್ನನ್ನು ನಂಬಿದ ಅಪಾರ ಭಕ್ತ ಸಮೂಹದ ಇಷ್ಟಾರ್ಥಗಳಿಗೆ…
ಕುಳುವ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ : ಮಲ್ಲಿಕಾರ್ಜುನ ಖರ್ಗೆ ಮತ್ತಿತರೆ ಗಣ್ಯರಿಗೆ ಅಭಿನಂದನೆ.
ಬೆಂಗಳೂರು ; ರಾಜಕೀಯ ಮತ್ತು ಸಾಮಾಜಿಕವಾಗಿ ಅತ್ಯಂತ ಹಿಂದುಳಿದ ಕುಳುವ ಸಮುದಾಯದ ಪಲ್ಲವಿ ಜಿ. ಅವರನ್ನು “ಕರ್ನಾಟಕ ರಾಜ್ಯ ಸಾಂಬರು ಪದಾರ್ಥಗಳ ಅಭಿವೃದ್ಧಿ ಮಂಡಳಿ”ಗೆ ಅಧ್ಯಕ್ಷರಾಗಿ ನೇಮಿಸಿದ ಹಿನ್ನೆಲೆಯಲ್ಲಿ ಸಮುದಾಯದ ಜನರಲ್ಲಿ ಹರ್ಷ ಉಂಟಾಗಿದ್ದು, ಎಕೆಎಂಎಸ್, ಸಂಘದ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ,…
ಸರ್ಕಾರಿ ಶಾಲೆ ಕಳಪೆ ಕಾಮಗಾರಿ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸುರಪುರ : ಸುರಪುರ ತಾಲ್ಲೂಕಿನ ಕೆ. ತಳ್ಳಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಹೆಚ್ಚುವರಿ ಕೊಠಡಿ ನಿರ್ಮಾಣ ಮಾಡಲಾಗುತ್ತಿದ್ದು ಕಾಮಗಾರಿ ಸಂಪೂರ್ಣ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.…
FSL ವರದಿಯಲ್ಲಿ ಘೋಷಣೆ ಕೂಗಿದ್ದು ಸಾಭೀತಾದರೆ, ಕೂಗಿದ್ದವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು , ಫೆಬ್ರವರಿ 28.: ಎಫ್. ಎಸ್ .ಎಲ್ ವರದಿ ಬಂದ ನಂತರ ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಈ ಬಗ್ಗೆ ಗಂಭೀರ ಕ್ರಮ ವಹಿಸಲಾಗುವುದು. ಪಾಕಿಸ್ತಾನದ ಪರವಾಗಿ ಘೋಷಣೆ ನಿಜವೇ ಆಗಿದ್ದರೆ ಅಂಥವರನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ಎಂದು ಮುಖ್ಯಮಂತ್ರಿ…