ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ರಾಜು ಮೊಗವೀರ ನೇಮಕ.
ಮಂಗಳೂರು :: ಕರ್ನಾಟಕ ರಾಜ್ಯದ ಅತ್ಯುತ್ತಮ ವಿಶ್ವವಿದ್ಯಾಲಯ ಒಂದಾಗಿರುವ ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲದಚಿವರಾಗಿ ರಾಜು ಮೊಗವೀರ (ಕೆ ಎ ಎಸ ) ರವರನ್ನು ನೇಮಕ ಮಾಡಲಾಗಿದು ಇಂದು ರಾಜು ಮೊಗವೀರ ರವರು ವಿಶ್ವವಿದ್ಯಾಲಯ ಕಛೇರಿಗೆ ಆಗಮಿಸಿ ಅಧಿಕಾರ ಸ್ವೀಕರಿಸಿದರು…
ಬಿಜೆಪಿ ಕಿತ್ತುಹಾಕಿದ್ದ ಮುಸ್ಲಿಮರ 2ಬಿ ಕೋಟಾ ಮತ್ತೆ ಪುನರ್‌ಸ್ಥಾಪಿಸಿ: ಕೋಲಾರದಿಂದ ಬೆಂಗಳೂರಿಗೆ ಟೆಕ್ಕಿ ಪಾದಯಾತ್ರೆ
ಬೆಂಗಳೂರು: ಮುಸ್ಲಿಂ ಸಮುದಾಯಕ್ಕೆ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವಂತೆ ಕೋರಿ ಸಾಫ್ಟ್‌ವೇರ್ ಟೆಕ್ಕಿ 26 ವರ್ಷದ ಫಾರೂಕ್ ಜುನೈದಿ ಕೋಲಾರದಿಂದ ಬೆಂಗಳೂರಿಗೆ ಪಾದಯಾತ್ರೆ ಕೈಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಮೀಸಲಾತಿಯನ್ನು ರದ್ದುಪಡಿಸಿದ ನಂತರ, ಸಮುದಾಯದ ಅನೇಕ…
ತಾನೇ ಕಟ್ಟಿ ಬೆಳೆಸಿದ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನಿಂದ ಹೊರನಡೆದ ವಿಜಯ್ ಶೇಖರ್ ಶರ್ಮಾ!
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ಗೆ ತನ್ನ ಪ್ರಮುಖ ವ್ಯವಹಾರಗಳನ್ನು ಮಾರ್ಚ್ 15ರ ಬಳಿಕ ಸ್ಥಗಿತಗೊಳಿಸುವಂತೆ ಆರ್‌ಬಿಐ ಸೂಚನೆ ನೀಡಿದೆ. ಇದರ ನಡುವೆ ವಿಜಯ್ ಶೇಖರ್ ಶರ್ಮಾ ಅವರು ಕಂಪನಿಯಿಂದ ಹೊರಬಂದಿದ್ದಾರೆ. ಅವರು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್‌ನ ಅರೆಕಾಲಿಕ ಕಾರ್ಯನಿರ್ವಾಹಕೇತರ ಅಧ್ಯಕ್ಷ ಹಾಗೂ ಆಡಳಿತ…
ರಾಜ್ಯಸಭೆಯಲ್ಲಿ 3 ಸ್ಥಾನ ಗೆದ್ದ ಕಾಂಗ್ರೆಸ್, 1 ಸ್ಥಾನ ಬಿಜೆಪಿಗೆ: ಮೈತ್ರಿಗೆ ಮುಖಭಂಗ!
ಬಾರೀ ರಂಗೇರಿದ್ದ ರಾಜ್ಯಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶವೂ ಸಹ ಪ್ರಕಟವಾಗಿದೆ. ಒಟ್ಟು ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನ ಮೂವರು ಹಾಗೂ ಬಿಜೆಪಿಯ ಒಬ್ಬರು ಜಯಗಳಿಸಿದ್ದಾರೆ. ಬಿಜೆಪಿ, ಜೆಡಿಎಸ್ ಮೈತ್ರಿಯಿಂದ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ…
ಗೆದ್ದ ಬೆನ್ನಲ್ಲೇ ನಾಸೀರ್ ಹುಸೇನ್ ಬೆಂಬಲಿಗರಿಂದ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ
https://youtu.be/hsUs6aMw5hY?si=pt8j__temdTXgS-f ವಿಧಾನಸೌಧದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ (Rajya Sabha Election) ಗೆದ್ದ ಬಳಿಕ ಕಾಂಗ್ರೆಸ್‌ನ (Congress) ನಾಸೀರ್ ಹುಸೇನ್ (Naseer Hussain) ಬೆಂಬಲಿಗರು ಪಾಕ್ (Pakistan) ಪರ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ. ನಾಸೀರ್ ಹುಸೇನ್ 47 ಮತಗಳನ್ನು…
ಆತ್ಮ ಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿ ಮತ ಕೊಟ್ಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಬೆಂಗಳೂರು, ಫೆ. 27: “ಬಿಜೆಪಿ ಹಾಗೂ ಜೆಡಿಎಸ್ ನವರು ಆತ್ಮಸಾಕ್ಷಿ ಮತಗಳನ್ನು ಕೇಳುತ್ತಿದ್ದರು. ಬಿಜೆಪಿಯವರೇ ಆತ್ಮಸಾಕ್ಷಿ ಮತ ಕೊಟ್ಟಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಲೇವಡಿ ಮಾಡಿದ್ದಾರೆ. ವಿಧಾನಸೌಧದ ಆವರಣದಲ್ಲಿ ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ…
ರಾಜಾ ವೆಂಕಟಪ್ಪ ನಾಯಕ್ ಬಡವರ ಕಣ್ಣೀರು ಒರೆಸುತಿದ್ರು: MLC ತಿಪ್ಪಣ್ಣಪ್ಪ ಕಮಕನೂರ್
ಬೆಂಗಳೂರ :: ಸರಳತಯನ್ನೇ ತನ್ನ ಜೀವನದಲ್ಲಿ ಮೈಗೂಡಿಸಿಕೊಂಡು ಬಂದಿದ್ದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ್ ಬಡವರ ಕಣ್ಣೀರು ಒರೆಸುತಿದ್ರು ಅಂತ MLC ತಿಪ್ಪಣ್ಣಪ್ಪ ಕಮಕನೂರ್ ಹೇಳಿದ್ದಾರೆ..ವಿಧಾನ ಪರಿಷತ್ತಿನಲ್ಲಿಂದು ಮಾತನಾಡಿದ ಕಮಕನೂರ್, ಅಂತಹ ಧೀಮಂತ ರಾಜಕಾರಣಿ ನಿಧನದಿಂದಾಗಿ ಕಲ್ಯಾಣ ಕರ್ನಾಟಕಕ್ಕೆ ತುಂಬಲಾರದ…
ಸಕಲ ಸರ್ಕಾರಿ ಗೌರವಗಳೊಂದಿಗೆ ಸುರಪುರ ಶಾಸಕ ರಾಜಾ ವೆಂಕಟಪ್ಪ ಅಂತ್ಯಕ್ರಿಯೆ: ಸರ್ಕಾರ ಆದೇಶ
ಹೃದಯಾಘಾತದಿಂದ ನಿಧನರಾದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಸ್ವಗ್ರಾಮದಲ್ಲಿ ನಡೆಸಲಾಗುತ್ತಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಯನ್ನು ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ…
ರಣವೀರ ಸಿಂಗ್ ನಥಿಂಗ್ ಸ್ಮಾರ್ಟ್ ಫೋನ್ ಭಾರತದ ಬ್ರ್ಯಾಂಡ್ ಅಂಬಾಸಿಡರ್
ಮುಂಬೈ(ಫೆ.25) ಲಂಡನ್ ಮೂಲದ ಗೃಹಬಳಕೆ ತಂತ್ರಜ್ಞಾನ ಬ್ರ್ಯಾಂಡ್ ನಥಿಂಗ್ ಭಾರತದ ಸುಪರ್‌ಸ್ಟಾರ್ ರಣವೀರ್ ಸಿಂಗ್ ಜೊತೆಗೆ ಸಹಭಾಗಿತ್ವ ಘೋಷಿಸಿದೆ. ನಟ ರಣವೀರ್ ಸಿಂಗ್ ಇದೀಗ ನಥಿಂಗ್ ಸ್ಮಾರ್ಟ್‌ಫೋನ್ ರಾಯಭಾರಿಯಾಗಿ ನೇಮಕಗೊಂಡಿದ್ದಾರೆ. ನಥಿಂಗ್ ಬ್ರ್ಯಾಂಡ್‌ನ ಡಿಜಿಟಲ್, ಪ್ರಿಂಟ್ ಹಾಗೂ ಟಿವಿಸಿ ಅಭಿಯಾನಗಳಲ್ಲಿ…
ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ: ಸಿ.ಎಂ.ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು ಫೆ 25: ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಎಚ್ಚರಿಕೆ ನೀಡಿದರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇಡಿ ವಿಶ್ವದ ಸಂವಿಧಾನಗಳನ್ನೆಲ್ಲಾ…